Breaking News

ಬೆಡ್ ಬ್ಲಾಕಿಂಗ್ ದಂಧೆ; ಇಬ್ಬರು ವೈದ್ಯರು ಸೇರಿ 8 ಆರೋಪಿಗಳು ಸಿಸಿಬಿ ವಶಕ್ಕೆ

Spread the love

ಬೆಂಗಳೂರು: ಬೆಡ್ ಬ್ಲಾಕಿಂಗ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಇಬ್ಬರು ವೈದ್ಯರು ಸೇರಿದಂತೆ 8 ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಬಿಬಿಎಂಪಿ ಕೋವಿಡ್ ವಾರ್ ರೂಮ್ ಉಸ್ತುವಾರಿ ಡಾ.ರೆಹಾನ್ ಸೇರಿದಂತೆ 8 ಆರೋಪಿಗಳನ್ನು ಜಯನಗರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ನಿನ್ನೆ ರಾತ್ರಿಯೇ ವಾರ್ ರೂಮ್ ಮೇಲೆ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾಗಿ ತಿಳಿದುಬಂದಿದೆ.

 

ಆರೋಪಿಗಳು ಕೊರೊನಾ ಸೋಂಕಿತರಿಗೆ 3 ಬೆಡ್ ಕೊಡಿಸಿ 1.7 ಲಕ್ಷ ಹಣ ವಸೂಲಿ ಮಾಡಿದ್ದರು ಎನ್ನಲಾಗಿದೆ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲಿಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ