ಬೆಂಗಳೂರು : ಕೊರೋನಾ ಸೋಂಕಿಗೆ ತುತ್ತಾಗಿದ್ದಂತ ಜೆಡಿಎಸ್ ಪಕ್ಷದ ಪರಿಶಿಷ್ಟ ಜಾತಿ ಘಟಕದ ರಾಜ್ಯಾಧ್ಯಕ್ಷರಾದ ಆನಂದ್ ಸಾವನ್ನಪ್ಪಿದ್ದಾರೆ.
ಈ ಕುರಿತಂತೆ ಟ್ವಿಟ್ ಮೂಲಕ ಸಂತಾಪ ಸೂಚಿಸಿರುವಂತ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಜೆಡಿಎಸ್ ಪಕ್ಷದ ಪರಿಶಿಷ್ಟ ಜಾತಿ ಘಟಕದ ರಾಜ್ಯಾಧ್ಯಕ್ಷರಾದ ಆನಂದ ಅವರು ಕೊರೋನಾ ಸೋಂಕಿಗೆ ತುತ್ತಾಗಿ ವಿಧಿವಶರಾಗಿದ್ದು ಅತ್ಯಂತ ನೋವಿನ ಸಂಗತಿ. ಇವರ ನಿಧನದಿಂದ ಕ್ರಿಯಾಶೀಲ ಯುವ ಮುಖಂಡರನ್ನು ಪಕ್ಷ ಕಳೆದುಕೊಂಡಂತಾಗಿದೆ. ಅವರ ಕುಟುಂಬದವರಿಗೆ ಮೃತರ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಜೆಡಿಎಸ್ ಪಕ್ಷದ ಪರಿಶಿಷ್ಟ ಜಾತಿ ಘಟಕದ ರಾಜ್ಯಾಧ್ಯಕ್ಷರಾದ ಆನಂದ ಅವರು ಕೊರೋನಾ ಸೋಂಕಿಗೆ ತುತ್ತಾಗಿ ವಿಧಿವಶರಾಗಿದ್ದು ಅತ್ಯಂತ ನೋವಿನ ಸಂಗತಿ.
ಇವರ ನಿಧನದಿಂದ ಕ್ರಿಯಾಶೀಲ ಯುವ ಮುಖಂಡರನ್ನು ಪಕ್ಷ ಕಳೆದುಕೊಂಡಂತಾಗಿದೆ. ಅವರ ಕುಟುಂಬದವರಿಗೆ ಮೃತರ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/Nb2OKSDrk9— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 7, 2021
Laxmi News 24×7