Breaking News

ಬೆಳಗಾವಿ  ಜಿಲ್ಲೆಯಲ್ಲಿ 965 ಸೊಂಕಿತರು ಪತ್ತೆ

Spread the love

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಮಹಾಮಾರಿಯ ಅಟ್ಟಹಣಾಸ ಮಿತಿಮೀರಿದೆ,ಕಳೆದ. ಒಂದು ವಾರದಿಂದ ಕೋವೀಡ್ ಸೊಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು ಇವತ್ತು ,ಬೆಳಗಾವಿ  ಜಿಲ್ಲೆಯಲ್ಲಿ 965 ಸೊಂಕಿತರು ಪತ್ತೆಯಾಗಿದ್ದಾರೆ.

ಬೆಳಗಾವಿ ನಗರ ಹಾಗೂ ಬೆಳಗಾವಿ ತಾಲ್ಲೂಕಿನಲ್ಲಿ,ಜನ ಕೋವೀಡ್ ರೂಲ್ಸ್ ಗಳನ್ನು ಫಾಲೋ ಮಾಡುತ್ತಿಲ್ಲ,ಹೀಗಾಗಿ ಬೆಳಗಾವಿ ತಾಲೂಕಿನಲ್ಲೇ ಅತೀ ಹೆಚ್ಚು ಸೊಂಕಿತರು ಪತ್ತೆಯಾಗುತ್ತಿದ್ದಾರೆ.

ಬೈಲಹೊಂಗಲ ತಾಲ್ಲೂಕಿನಲ್ಲಿ 253 ಸೊಂಕಿತರು,ಗೋಕಾಕಿನಲ್ಲಿ,63, ಅಥಣಿಯಲ್ಲಿ 20,ಚಿಕ್ಕೋಡಿಯಲ್ಲಿ 42,ಹುಕ್ಕೇರಿ 23,ಖಾನಾಪೂರ 28, ಹೀಗೆ ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 965 ಸೊಂಕತರು ಪತ್ತೆಯಾಗಿದ್ದಾರೆ‌.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ