Breaking News

ಬಿಗ್ ಬಾಸ್ ನಾಳೆಗೆ ಕ್ಲೋಸ್! – ಇದು ಕೊರೊನಾ ಲಾಕ್‍ಡೌನ್ ಎಫೆಕ್ಟ್

Spread the love

ಬೆಂಗಳೂರು: ಬಿಗ್ ಬಾಸ್ ಸೀಸನ್ 8 ನಾಳೆಗೆ ಅಂತ್ಯವಾಗಲಿದೆ. ಈ ವಿಚಾರವನ್ನು ಬಿಗ್ ಬಾಸ್ ಪ್ರಸಾರವಾಗುವ ಕಲರ್ಸ್ ಕನ್ನಡ ಚಾನೆಲ್ ಬ್ಯುಸಿನೆಸ್ ಹೆಡ್ ಪರಮೇಶ್ವರ್ ಗುಂಡ್ಕಲ್ ಖಚಿತಪಡಿಸಿದ್ದಾರೆ. ತಮ್ಮ ಫೇಸ್‍ಬುಕ್‍ನಲ್ಲಿ ಈ ವಿಷಯ ಹಂಚಿಕೊಂಡಿರುವ ಅವರು ಯಾಕೆ ಈ ಶೋವನ್ನು ಅರ್ಧದಲ್ಲೇ ನಿಲ್ಲಿಸುತ್ತಿದ್ದೇವೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ರಮೇಶ್ ಜಾರಕಿಹೊಳಿ ಅವರಿಂದ ಇಂಗ್ಲೆಂಡ್‌ನಲ್ಲಿರುವ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಭೇಟಿ.

Spread the love ರಮೇಶ್ ಜಾರಕಿಹೊಳಿ ಅವರಿಂದ ಇಂಗ್ಲೆಂಡ್‌ನಲ್ಲಿರುವ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಭೇಟಿ. ವಿದೇಶ ಪ್ರವಾಸದಲ್ಲಿರುವ ಜನನಾಯಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ