Breaking News

ಲಾಕ್​ಡೌನ್​ ಮಧ್ಯೆ ಇಂದಿನಿಂದ ಲಿಕ್ಕರ್ ಹೋಮ್‌ ಡೆಲಿವರಿಗೆಅನುಮತಿ

Spread the love

ಛತ್ತೀಸ್‌ಗಢದಲ್ಲಿ ಬಿಗಿಯಾದ ಲಾಕ್‌ಡೌನ್‌ ಜಾರಿಗೊಳಿಸಿದ್ದರೂ ಮದ್ಯ ಮಾರಾಟಕ್ಕೆ ತುಸು ಸಡಿಲ ನೀತಿ ಅನುಸರಿಸಲಾಗುತ್ತಿದೆ. ಆಹಾರ ಮತ್ತು ಅಗತ್ಯ ವಸ್ತುಗಳ ರೀತಿ ಇಂದಿನಿಂದ ಮದ್ಯದ ಹೋಮ್‌ ಡೆಲಿವರಿಗೆ ರಾಜ್ಯ ಸರ್ಕಾರ ಅವಕಾಶ ನೀಡಿದೆ.

ಲಾಕ್​ಡೌನ್​​ನಿಂದ ಮನೆಯಲ್ಲೇ ಉಳಿಯುವ ಎಣ್ಣೆಪ್ರಿಯರು ಸರ್ಕಾರದ ಈ ನೀತಿಯಿಂದ ನಿಟ್ಟುಸಿರುಬಿಟ್ಟಿದ್ದಾರೆ. ಜನ ಸಂಚಾರ, ಅಂಗಡಿ ಮುಂಗಟ್ಟುಗಳು ಬಂದ್‌ ಮಾಡಿರುವ ಸಂದರ್ಭದಲ್ಲಿ ಲಿಕ್ಕರ್‌ ಮಾರಾಟಕ್ಕೆ ಅನುವು ಮಾಡಿಕೊಡಲಾಗಿದೆ. ಆನ್‌ಲೈನ್‌ ಮೂಲಕ ಲಿಕ್ಕರ್ ಆರ್ಡರ್‌ ಪಡೆದು ಹೋಮ್‌ ಡೆಲಿವರಿ ಕೊಡುವುದಕ್ಕೆ ರಾಜ್ಯ ಅಬಕಾರಿ ಸಚಿವಾಲಯ ಅನುಮತಿ ನೀಡಿದೆ. ಆದರೆ ಪ್ರತಿಪಕ್ಷ ಬಿಜೆಪಿ ಮಾತ್ರ ಸರ್ಕಾರದ ಈ ನೀತಿಯನ್ನು ವಿರೋಧಿಸಿ, ತರಾಟೆಗೆ ತೆಗೆದುಕೊಂಡಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ