Breaking News
Home / Uncategorized / ‘SSLC’ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಮಹತ್ವದ ಮಾಹಿತಿ

‘SSLC’ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಮಹತ್ವದ ಮಾಹಿತಿ

Spread the love

: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ಸಿದ್ಧತೆ ಸಂಬಂಧ ಮಾರ್ಗದರ್ಶನ ನೀಡುವ ನಿಟ್ಟಿನಲ್ಲಿ ಮೇ 13ರಂದು ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಫೋನ್‌-ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಡಿಡಿಪಿಐ ಕೃಷ್ಣಮೂರ್ತಿ ನೇತೃತ್ವದಲ್ಲಿ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 2ರವರೆಗೆ ಫೋನ್‌-ಇನ್ ಕಾರ್ಯಕ್ರಮ ನಡೆಯಲಿದೆ. ವಿದ್ಯಾರ್ಥಿಗಳು ತಮ್ಮ ಗೊಂದಲಗಳನ್ನು ಆಯಾ ಸಂಪನ್ಮೂಲ ವ್ಯಕ್ತಿಗಳನ್ನು ಸಂಪರ್ಕಿಸಿ ಪರಿಹರಿಸಿಕೊಳ್ಳಬಹುದು ಎಂದು ಎಸ್ಸೆಸ್ಸೆಲ್ಸಿ ಜಿಲ್ಲಾ ಪರೀಕ್ಷಾ ನೋಡಲ್ ಅಧಿಕಾರಿ ಎ.ಎನ್.ನಾಗೇಂದ್ರಪ್ರಸಾದ್ ತಿಳಿಸಿದ್ದಾರೆ.

ಪ್ರಥಮ ಭಾಷೆ ಕನ್ನಡ-ಕ್ಕೆ ಸಂಬಂಧಪಟ್ಟಂತೆ ಮಾಹಿತಿ ಪಡೆಯಲು ಸಂಪನ್ಮೂಲ ವ್ಯಕ್ತಿಯ ಮೊಬೈಲ್‌ ಸಂಖ್ಯೆ 9900399627 ಅಥವಾ 7892833928ನ್ನು ಸಂಪರ್ಕಿಸಬಹುದು. ದ್ವಿತೀಯ ಭಾಷೆ ಇಂಗ್ಲಿಷ್‌ಗೆ 9481586717 ಅಥವಾ 7019479428, ತೃತೀಯ ಭಾಷೆ ಹಿಂದಿಗೆ 9738014709 ಅಥವಾ 8694958149ಕ್ಕೆ ವಿದ್ಯಾರ್ಥಿಗಳು ಕರೆ ಮಾಡಬಹುದು ಎಂದು ಮಾಹಿತಿ ನೀಡಿದ್ದಾರೆ. ಗಣಿತ ವಿಷಯ ಸಂಬಂಧ 94497 22344 ಅಥವಾ 9741540051 ಮೊಬೈಲ್‌ ಸಂಖ್ಯೆಗೆ, ವಿಜ್ಞಾನ ವಿಷಯಕ್ಕೆ 9164395811 ಅಥವಾ 9964321098ಕ್ಕೆ, ಸಮಾಜ ವಿಜ್ಞಾನ ವಿಷಯಕ್ಕೆ ಸಂಬಂಧಪಟ್ಟಂತೆ 8197304709 ಅಥವಾ 9902537525ಕ್ಕೆ ಕರೆ ಮಾಡಬಹುದು ಎಂದು ಅವರು ಮಾಹಿತಿ ನೀಡಿದ್ದಾರೆ. ಪರೀಕ್ಷಾ ಪೂರ್ವ ಸಿದ್ಧತೆಗೆ ಸಂಬಂಧಪಟ್ಟಂತೆ ಇತರೆ ವಿಷಯಗಳ ಬಗ್ಗೆ ಗೊಂದಲವಿದ್ದರೆ 9448999345, 9449110205, 9448306218, 9740200181 ಮೊಬೈಲ್‌ ಸಂಖ್ಯೆಗೆ ಕರೆ ಮಾಡಬಹುದು ಎಂದು ಅವರು ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ನೀರಿಲ್ಲದಿದ್ದರೇನು..? ಬಿಯರ್ ಇದೆಯಲ್ಲ.. : ಬೆಂಗಳೂರಲ್ಲಿ ಬಿಯರ್‌ಗೆ ಫುಲ್ ಡಿಮ್ಯಾಂಡ್!

Spread the loveಬೆಂಗಳೂರು : ರಾಜ್ಯದಲ್ಲಿ ಬಿಸಿಲಿನ ತಾಪಮಾನ ದಿನದಿಂದ ಹೆಚ್ಚಾಗುತ್ತಿದ್ದು, ಬಿಯರ್‌ಗೂ ಬೇಡಿಕೆ ಹೆಚ್ಚಾಗಿದೆ. ಮದ್ಯಪ್ರಿಯರು ಹಾಟ್​ ಡ್ರಿಂಕ್ಸ್​ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ