Breaking News

ಹಿರಿಯ ಕಾಂಗ್ರೆಸ್ ಮುಖಂಡರೂ, ಮಾಜಿ ಪತ್ರಕರ್ತರೂ ಆಗಿದ್ದ ಹುಕ್ಕೇರಿಯ ಪ್ರಕಾಶ ದೇಶಪಾಂಡೆ ನಿಧನರಾಗಿದ್ದಾರೆ.

Spread the love

ಹುಕ್ಕೇರಿ – ಹಿರಿಯ ಕಾಂಗ್ರೆಸ್ ಮುಖಂಡರೂ, ಮಾಜಿ ಪತ್ರಕರ್ತರೂ ಆಗಿದ್ದ ಹುಕ್ಕೇರಿಯ ಪ್ರಕಾಶ ದೇಶಪಾಂಡೆ ನಿಧನರಾಗಿದ್ದಾರೆ.

ಅವರಿಗೆ 70 ವರ್ಷ ವಯಸ್ಸಾಗಿತ್ತು. ಕೊರೋನಾದಿಂದಾಗಿ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ವಿವಿಧ ಪತ್ರಿಕೆಗಳಿಗೆ ಬಿಡಿ ವರದಿಗಾರರಾಗಿ ಹಲವಾರು ವರ್ಷ ಕಾರ್ಯನಿರ್ವಹಿಸಿದ್ದರು. ಕಾಂಗ್ರೆಸ್ ಪಕ್ಷದಲ್ಲಿ, ಅದರಲ್ಲೂ ವಿಶೇಷವಾಗಿ ಕಾಂಗ್ರೆಸ್ ಸೇವಾದಳದಲ್ಲಿ ಕೆಲಸ ಮಾಡಿದ್ದರು.

ಸಧ್ಯ ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಹುಕ್ಕೇರಿ ಘಟಕದ ಅಧ್ಯಕ್ಷರಾಗಿಯೂ ಕೆಲಸ ಮಾಡುತ್ತಿದ್ದರು. ಜಿಲ್ಲಾ ಕನ್ನಡ ಸಾಹಿತ್ಯ. ಪರಿಷತ್ತಿನ ಚುನಾವಣೆಯ ಅಭ್ಯರ್ಥಿಯೂ ಆಗಿದ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ