Breaking News

ಡಿಸಿಎಂ ಸವದಿ ಸಹೋದರನ ಪುತ್ರ ಕೊರೊನಾ ಸೋಂಕಿಗೆ ಬಲಿ

Spread the love

ಬೆಂಗಳೂರು; ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಸಹೋದರನ ಪುತ್ರ ವಿನೋದ್ ಸವದಿ ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ.

ಡಿಸಿಎಂ ಸವದಿ ಅವರ ಸಹೋದರ ಪರಪ್ಪ ಸವದಿ ಅವರ ಪುತ್ರ ವಿನೋದ್ ಸವದಿ ಕೊರೊನಾ ಸೋಂಕಿನಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ. ಕೇವಲ 36 ವರ್ಷದ ವಿನೋದ್ ಸವದಿ ಕೊರೊನಾಗೆ ಬಲಿಯಾಗಿರುವುದು ಕುಟುಂಬದವರಿಗೆ ಬರಸಿಡಿಲುಬಡಿದಂತಾಗಿದೆ.


Spread the love

About Laxminews 24x7

Check Also

ರಾಜ್ಯದ ಹಲವೆಡೆ ವರುಣನ ಅಬ್ಬರ – ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಗೆ ತಂಪೆರೆದ ಆಲಿಕಲ್ಲು ಮಳೆ

Spread the loveಬೆಂಗಳೂರು: ರಾಜ್ಯದ ಹಲವೆಡೆ ವರುಣನ ಅಬ್ಬರ ಜೋರಾಗಿದ್ದು, ಕೊಡಗು, ಹಾಸನ ಸೇರಿದಂತೆ ಹಲವೆಡೆ ಕೆಲ ಜಿಲ್ಲೆಗಳಲ್ಲಿ ಮಳೆರಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ