Breaking News

ಇಲ್ಲಿನ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿರುವ ಕಾಂಗ್ರೆಸ್ ಕಚೇರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷರ ಸತೀಶ ಜಾರಕಿಹೊಳಿ ಅವರು ಭೇಟಿ

Spread the love

ಬೆಳಗಾವಿ: ಇಲ್ಲಿನ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿರುವ ಕಾಂಗ್ರೆಸ್ ಕಚೇರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷರ ಸತೀಶ ಜಾರಕಿಹೊಳಿ ಅವರು ಭೇಟಿ ನೀಡಿದರು.

ಕಾಂಗ್ರೆಸ್ ಕಚೇರಿ ನವೀಕರಣ ಕಾಮಗಾರಿ ಪ್ರಗತಿಯಲ್ಲಿದ್ದು, ಕಾಮಗಾರಿ ಪರಿಶೀಲನೆ ನಡೆಸಿದರು.‌

ಈ ಸಂದರ್ಭದಲ್ಲಿ ಜಿಪಂ ಉಪಾಧ್ಯಕ್ಷ ಅರುಣ ಕಾಟಾಂಬಳೆ, ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ಸುನೀಲ್ ಹಣುಮನ್ನವರ್, ಮಹೇಶ್ ಕಡಪಟ್ಟಿ, ಮಲಗೌಡಾ ಪಾಟೀಲ್ ಮುಂತಾದವರು ಇದ್ದರು.


Spread the love

About Laxminews 24x7

Check Also

ಗ್ಯಾರಂಟಿಗಳ ಬಜೆಟ್ ಇಡೀ ರಾಜ್ಯದ ಆರ್ಥಿಕತೆ ಕುಸಿತಕ್ಕೆ ಕಾರಣವಾಗಲಿದೆ

Spread the loveಬೆಳಗಾವಿ: ಶಿಸ್ತುಬದ್ಧ ತೆರಿಗೆ ಪಾವತಿ ಸೇರಿ ದೇಶದ ಕಾನೂನು ಪಾಲನೆಯಲ್ಲಿ ಯೋಜನಾ ಬದ್ಧ ಜೀವನ ವ್ಯವಸ್ಥೆ ಹೊಂದಿರುವ ಕರ್ನಾಟಕಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ