Breaking News

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ಇಲ್ಲ : ಜಿಲ್ಲಾಧಿಕಾರಿ ಸ್ಪಷ್ಟನೆ

Spread the love

ಮಂಗಳೂರು : ಜಿಲ್ಲೆಯಲ್ಲಿ ಕೋವಿಡ್ ಸೋಂಕು ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೆತಂದಿದ್ದು ಮುಂದಿನ ದಿನಗಳಲ್ಲಿ ಯಾವುದೇ ರೀತಿಯ ವಾರಾಂತ್ಯದ ಕರ್ಫ್ಯೂ ಇರುವುದಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸ್ಪಷ್ಟ ಪಡಿಸಿದ್ದಾರೆ.

ಜಿಲ್ಲೆಯಲ್ಲಿ ಕೊರೊನಾ ಸೋಂಕು ಪ್ರಸರಣದ ಸರಪಳಿಯನ್ನು ತುಂಡರಿಸಲು ಮೇ 9 ರಂದು ಹೊರಡಿಸಿದ ಪರಿಷ್ಕೃತ ಮಾರ್ಗ ಸೂಚಿಗಳು ಮೇ 10 ರ ಬೆಳಗ್ಗೆ 6 ರಿಂದ ಮೇ 24 ರ ಬೆಳಗ್ಗೆ 6 ಗಂಟೆ ತನಕ ಕಟ್ಟು ನಿಟ್ಟಾಗಿ ಜಾರಿಯಲ್ಲಿದ್ದು, ಪ್ರತ್ಯೇಕವಾಗಿ ಯಾವುದೇ ವಾರಾಂತ್ಯ ಕರ್ಫ್ಯೂ ಇರುವುದಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಅವರು ತಿಳಿಸಿದ್ದಾರೆ.


Spread the love

About Laxminews 24x7

Check Also

ಗ್ಯಾಸ್ ಸಿಲಿಂಡ‌ರ್ ಲೀಕ್ ಪಾರ್ಟಿ ವೇಳೆ ಸಿಲಿಂಡ‌ರ್ ಸ್ಫೋ*ಟ: ಅಪಾರ ಹಾನಿ

Spread the love ಉಡುಪಿ: ಪಾರ್ಟಿ ಮಾಡುತ್ತಿದ್ದ ವೇಳೆ ಗ್ಯಾಸ್ ಸಿಲಿಂಡ‌ರ್ ಸ್ಫೋಟಗೊಂಡ ಪರಿಣಾಮ ಅಪಾರ ಪ್ರಮಾಣದ ಹಾನಿ ಉಂಟಾದ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ