Breaking News

ಹಿರಿಯ ಪತ್ರಕರ್ತ ಮಹಾದೇವ ಪ್ರಕಾಶ್ ಕೊರೊನಾಗೆ ಬಲಿ

Spread the love

ಹಿರಿಯ ಪತ್ರಕರ್ತ ಮಹಾದೇವ ಪ್ರಕಾಶ್ ಕೊರೊನಾಗೆ ಬಲಿ

ಬೆಂಗಳೂರು : ಹಿರಿಯ ಪತ್ರಕರ್ತ, ಸಿಎಂ ಮಾಧ್ಯಮ ಸಲಹೆಗಾರರಾಗಿದ್ದ ಮಹಾದೇವ ಪ್ರಕಾಶ್ ಅವರು ಕೊರೊನಾಗೆ ಬಲಿಯಾಗಿದ್ದಾರೆ.

ಅವರಿಗೆ 65 ವರ್ಷ ವಯಸ್ಸಾಗಿತ್ತು.

10 ದಿನಗಳ ಹಿಂದೆ ಮಹಾದೇವ ಪ್ರಕಾಶ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು.

ಅವರು ನಾರಾಯಣ ಹೃದಯಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು.

ಮಹಾದೇವ ಪ್ರಕಾಶ್ ಇಂದು ಸಂಜೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಈ ಭಾನುವಾರ ಪತ್ರಿಕೆಯ ಸಂಪಾದಕರಾಗಿದ್ದ ಮಹಾದೇವ ಪ್ರಕಾಶ್ ಮಾಧ್ಯಮ ವಲಯದಲ್ಲಿ ರಾಜಕೀಯ ವಿಶ್ಲೇಷಕರಾಗಿ ಗುರುತಿಸಿಕೊಂಡಿದ್ದರು.

ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”. ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ