Breaking News

ಲಾಕ್ ಡೌನ್ ಮಧ್ಯಯೇ ಹಸೆಮಣೆ ಏರಿದ ಚಂದನವನದ ಜೋಡಿ

Spread the love

ಬೆಂಗಳೂರು : ಲಾಕ್ ಡೌನ್ ಮಧ್ಯಯೇ ಸಿಂಪಲ್ ಆಗಿ ಹಸೆಮಣೆ ಏರಿದ ಚಂದನವನದ ಜೋಡಿ ಚಂದನ್ ಕುಮಾರ್ ಹಾಗೂ ಕವಿತಾ.

ಚಂದನ್ ತಮ್ಮ ಇನ್ಮಾಗ್ರಾಮ್ ನಲ್ಲಿ ಫೋಟೋ ಹಂಚಿಕೊಂಡು ಮನೆ ಮದುವೆ , ಮದುವೆ ಮನೆ . ಗೋರಿಯಸ್ ಆಗಿಲ್ಲ , ಆದರೆ , ಸಂತಸದಿಂದ ತುಂಬಿದೆ ಎಂದು ಬರೆದುಕೊಂಡಿದ್ದಾರೆ .

‘ ಲಕ್ಷ್ಮೀ ಬಾರಮ್ಮ ‘ ಧಾರಾವಾಹಿಯ ಮೂಲಕ ಪರಿಚಿತವಾದ ಈ ಜೋಡಿ ಏ .1 ರಂದು ಎಂಗೇಜೆಂಟ್ ಮಾಡಿಕೊಂಡಿತ್ತು . ಆದರೆ ಮದುವೆ ದಿನಾಂಕ ಪ್ರಕಟಿಸಿರಲಿಲ್ಲ . ಆದರೆ ಇಂದು ಸದ್ದಿಲ್ಲದೆ ಕೊರೋನಾ ನಿಯಮದಂತೆ ಮಾಸ್ಕ್ ಧರಿಸಿ ವಿವಾಹವಾಗಿದ್ದಾರೆ


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ