Breaking News
Home / ರಾಜಕೀಯ / ಬ್ಲ್ಯಾಕ್ ಫಂಗಸ್ ನಿಂದ ಹೆಡ್ ಕಾನ್ಸ್ ಟೇಬಲ್ ಬ್ಲ್ಯಾಕ್ ಫಂಗಸ್ ಗೆ ಸಾವನ್ನಪ್ಪಿರುವ ಶಂಕೆ

ಬ್ಲ್ಯಾಕ್ ಫಂಗಸ್ ನಿಂದ ಹೆಡ್ ಕಾನ್ಸ್ ಟೇಬಲ್ ಬ್ಲ್ಯಾಕ್ ಫಂಗಸ್ ಗೆ ಸಾವನ್ನಪ್ಪಿರುವ ಶಂಕೆ

Spread the love

ಕಲಬುರ್ಗಿ: ಕೊರೊನಾ ಎರದನೇ ಅಲೆ ಅಟ್ಟಹಾಸದ ನಡುವೆ ಇದೀಗ ಬ್ಲ್ಯಾಕ್ ಫಂಗಸ್ ಮಹಾಮಾರಿ ಅಬ್ಬರ ಹೆಚ್ಚುತ್ತಿದ್ದು, ಕಪ್ಫು ಶಿಲೀಂಧ್ರಕ್ಕೆ ಹಲವರು ಬಲಿಯಾಗುತ್ತಿದ್ದಾರೆ. ಕಲಬುರ್ಗಿ ಜಿಲ್ಲೆಯ ಹೆಡ್ ಕಾನ್ಸ್ ಟೇಬಲ್ ಓರ್ವರು ಇದೀಗ ಬ್ಲ್ಯಾಕ್ ಫಂಗಸ್ ಗೆ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಕಲಬುರ್ಗಿ ಜಿಲ್ಲೆಯ ಅಶೋಕ ನಗರದ ಹೆಡ್ ಕಾನ್ಸ್ ಟೇಬಲ್ ಕೊರೊನಾಸೋಂಕಿನಿಂದ ಗುಣಮುಖರಾಗಿದ್ದರು. ಆದರೆ ಕೊರೊನಾದಿಂದ ಚೇತರಿಕೆ ಬಳಿಕ ಅವರಿಗೆ ಕಣ್ಣು ಕಾಣುತ್ತಿರಲಿಲ್ಲ. ಮಧುಮೇಹ ಕೂಡ ತೀವ್ರ ಹೆಚ್ಚಳವಾಗಿತ್ತು. ಇದೀಗ. ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

ಕೊರೊನಾ ಸೋಂಕಿನಿಂದ ಗುಣಮುಖರಾಗುತ್ತಿರುವವರಲ್ಲಿ ಈ ಬ್ಲ್ಯಾಕ್ ಫಂಗಸ್ ಹೆಚ್ಚು ಪತ್ತೆಯಾಗುತ್ತಿದ್ದು, ಬ್ಲ್ಯಾಕ್ ಫಂಗಸ್ ನಿಂದಲೇ ಹೆಡ್ ಕಾನ್ಸ್ ಟೇಬಲ್ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ.


Spread the love

About Laxminews 24x7

Check Also

ವಿಡಿಯೋ ವಿವಾದಕ್ಕೆ ಡಿ.ಕೆ.ಶಿವಕುಮಾರ್ ಕಾರಣ: ಕುಮಾರಸ್ವಾಮಿ ಆರೋಪ

Spread the loveವಿಡಿಯೋ ವಿವಾದಕ್ಕೆ ಡಿ.ಕೆ.ಶಿವಕುಮಾರ್ ಕಾರಣ: ಕುಮಾರಸ್ವಾಮಿ ಆರೋಪ ನವದೆಹಲಿ: ಪ್ರಜ್ವಲ್ ರೇವಣ್ಣ ಅವರ ಸೆಕ್ಸ್ ಟೇಪ್ ವಿವಾದದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ