Breaking News

ಬೆಳಗಾವಿ ಜಿಲ್ಲೆಯ ಸರಕಾರಿ ಮತ್ತು ವಿವಿಧ ಖಾಸಗಿ ಆಸ್ಪತ್ರೆಗಳನ್ನು ಸಧ್ಯ ಲಭ್ಯವಿರುವ ಬೆಡ್ ಗಳ ವಿವರ ಇಲ್ಲಿದೆ.

Spread the love

ಬೆಳಗಾವಿ – ಬೆಳಗಾವಿ ಜಿಲ್ಲೆಯ ಸರಕಾರಿ ಮತ್ತು ವಿವಿಧ ಖಾಸಗಿ ಆಸ್ಪತ್ರೆಗಳನ್ನು ಸಧ್ಯ ಲಭ್ಯವಿರುವ ಬೆಡ್ ಗಳ ವಿವರ ಇಲ್ಲಿದೆ.

ಜನರಲ್ ವಾರ್ಡ್, ವೆಂಟಿಲೇಟರ್ ಬೆಡ್, ಆಕ್ಸಿಜನ್ ರಹಿತ ಬೆಡ್, ಆಕ್ಸಿಜನ ಸಹಿತ ಬೆಡ್, ವ್ಯಾಕ್ಸಿನೇಶನ್ ವಿವರ ಎಲ್ಲವೂ ಇಲ್ಲಿ ಒಂದೇ ಕಡೆ ಲಭ್ಯವಿದೆ.

ಈ ಕೆಳಗಿನ ಲಿಂಕ್ ಓಪನ್ ಮಾಡಿ ಎಲ್ಲ ಮಾಹಿತಿ ಪಡೆಯಬಹುದು. ಆಸ್ಪತ್ರೆಯಿಂದ ಆಸ್ಪತ್ರೆಗೆ ಸೋಂಕಿತರು ಸುತ್ತಾಡುವ ಬದಲು ಇಲ್ಲಿನ ಮಾಹಿತಿ ತಿಳಿದುಕೊಂಡು ಹೋಗುವುದು ಉತ್ತಮ. ಸಮಯವೂ ಉಳಿತಾಯವಾಗಲಿದೆ. ತ್ವರಿತ ಚಿಕಿತ್ಸೆಯೂ ಸಿಗಲಿದೆ.

https://belagavicovid19.com/hospitals/all

 


Spread the love

About Laxminews 24x7

Check Also

ಗೋಕಾಕ ನಗರದ ಇತಿಹಾಸದಲ್ಲೇ ಪ್ರಥಮ ಬಾರಿಗೆ, ಗೋಕಾಕ ಇಂಜಿನಿಯರ್ಸ್ ಅಸೋಸಿಯೇಷನ್‌ ಅವರ ವತಿಯಿಂದ ಶ್ರೀ ಮಹಾಲಕ್ಷ್ಮಿ ಭವನದಲ್ಲಿ ಆಯೋಜಿಸಲಾದ “ಬಿಲ್ಡ್ ಟೆಕ್ – 2025” ಕಟ್ಟಡ ನಿರ್ಮಾಣ

Spread the love ಗೋಕಾಕ ನಗರದ ಇತಿಹಾಸದಲ್ಲೇ ಪ್ರಥಮ ಬಾರಿಗೆ, ಗೋಕಾಕ ಇಂಜಿನಿಯರ್ಸ್ ಅಸೋಸಿಯೇಷನ್‌ ಅವರ ವತಿಯಿಂದ ಶ್ರೀ ಮಹಾಲಕ್ಷ್ಮಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ