Breaking News
Home / ಜಿಲ್ಲೆ / ಬೆಳಗಾವಿ / ಬೆಳಗಾವಿ ಜಿಲ್ಲೆಯ ಸರಕಾರಿ ಮತ್ತು ವಿವಿಧ ಖಾಸಗಿ ಆಸ್ಪತ್ರೆಗಳನ್ನು ಸಧ್ಯ ಲಭ್ಯವಿರುವ ಬೆಡ್ ಗಳ ವಿವರ ಇಲ್ಲಿದೆ.

ಬೆಳಗಾವಿ ಜಿಲ್ಲೆಯ ಸರಕಾರಿ ಮತ್ತು ವಿವಿಧ ಖಾಸಗಿ ಆಸ್ಪತ್ರೆಗಳನ್ನು ಸಧ್ಯ ಲಭ್ಯವಿರುವ ಬೆಡ್ ಗಳ ವಿವರ ಇಲ್ಲಿದೆ.

Spread the love

ಬೆಳಗಾವಿ – ಬೆಳಗಾವಿ ಜಿಲ್ಲೆಯ ಸರಕಾರಿ ಮತ್ತು ವಿವಿಧ ಖಾಸಗಿ ಆಸ್ಪತ್ರೆಗಳನ್ನು ಸಧ್ಯ ಲಭ್ಯವಿರುವ ಬೆಡ್ ಗಳ ವಿವರ ಇಲ್ಲಿದೆ.

ಜನರಲ್ ವಾರ್ಡ್, ವೆಂಟಿಲೇಟರ್ ಬೆಡ್, ಆಕ್ಸಿಜನ್ ರಹಿತ ಬೆಡ್, ಆಕ್ಸಿಜನ ಸಹಿತ ಬೆಡ್, ವ್ಯಾಕ್ಸಿನೇಶನ್ ವಿವರ ಎಲ್ಲವೂ ಇಲ್ಲಿ ಒಂದೇ ಕಡೆ ಲಭ್ಯವಿದೆ.

ಈ ಕೆಳಗಿನ ಲಿಂಕ್ ಓಪನ್ ಮಾಡಿ ಎಲ್ಲ ಮಾಹಿತಿ ಪಡೆಯಬಹುದು. ಆಸ್ಪತ್ರೆಯಿಂದ ಆಸ್ಪತ್ರೆಗೆ ಸೋಂಕಿತರು ಸುತ್ತಾಡುವ ಬದಲು ಇಲ್ಲಿನ ಮಾಹಿತಿ ತಿಳಿದುಕೊಂಡು ಹೋಗುವುದು ಉತ್ತಮ. ಸಮಯವೂ ಉಳಿತಾಯವಾಗಲಿದೆ. ತ್ವರಿತ ಚಿಕಿತ್ಸೆಯೂ ಸಿಗಲಿದೆ.

https://belagavicovid19.com/hospitals/all

 


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ