Breaking News

ಕಾಂಗ್ರೆಸ್ ರಾಜ್ಯಸಭಾ ಸದಸ್ಯ ರಾಜೀವ ಸಾತವಾ ಕೊರೋನಾಕ್ಕೆ ಬಲಿ

Spread the love

ನವದೆಹಲಿ – ಕಾಂಗ್ರೆಸ್ ರಾಜ್ಯಸಭಾ ಸದಸ್ಯ ರಾಜೀವ ಸಾತವಾ ಕೊರೋನಾಕ್ಕೆ ಬಲಿಯಾಗಿದ್ದಾರೆ.

ಒಂದು ವಾರದ ಹಿಂದೆ ಸಾತವಾ ಅವರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿತ್ತು. ಆದರೆ ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾರೆ.

ಅತ್ಯಂತ ಕ್ರಿಯಾಶೀಲ, ಉತ್ಸಾಹಿ ಸಂಸದರಾಗಿದ್ದ ರಾಜೀವ, ಗಾಂಧಿ ಕುಟುಂಬಕ್ಕೆ ಹತ್ತಿರದವರಾಗಿದ್ದರು.

 

 


Spread the love

About Laxminews 24x7

Check Also

ಯುಗಾದಿ, ರಂಜಾನ್ – KSRTCಯಿಂದ ಹೆಚ್ಚುವರಿ ಬಸ್ ಸೇವೆ, ವಿಶೇಷ ರಿಯಾಯಿತಿ ಘೋಷಣೆ

Spread the loveಬೆಂಗಳೂರು: ಯಗಾದಿ  ಹಾಗೂ ರಂಜಾನ್  ಹಬ್ಬ ಒಟ್ಟಿಗೆ ಬಂದ ಹಿನ್ನೆಲೆ ಕೆಎಸ್‌ಆರ್‌ಟಿಸಿ  ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ