Breaking News

ಕೊರೋನಾ ಸಂತ್ರಸ್ತೆಯ ಮೇಲೆ ಆಯಂಬುಲೆನ್ಸ್ ಸಹಾಯಕನಿಂದ ಲೈಂಗಿಕ ದೌರ್ಜನ್ಯ

Spread the love

ಕೊಚ್ಚಿ : ಕೊರೋನಾ ಸೋಂಕಿಗೆ ತುತ್ತಾಗಿ ಅತ್ಯಂತ ಗಂಭೀರ ಸ್ಥಿತಿಯಲ್ಲಿದ್ದ ರೋಗಿಯ ಮೇಲೆ ಆಯಂಬುಲೆನ್ಸ್ ಸಹಾಯಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಕೇರಳದ ಮಲ್ಲಪ್ಪುರಂ ಜಿಲ್ಲೆಯಲ್ಲಿ ನಡೆದಿದೆ.

ಏಪ್ರಿಲ್ 27 ರಂದು ಈ ಘಟನೆ ನಡೆದಿದ್ದು, ಕೊರೋನಾ ಸೋಂಕಿಗೆ ತುತ್ತಾಗಿದ್ದ ರೋಗಿ ಚೇತರಿಸಿಕೊಂಡ ಬಳಿಕ ವೈದ್ಯರಿಗೆ ಈ ಸಂಬಂಧ ಮಾಹಿತಿ ನೀಡಿದ್ದಾರೆ . ಪ್ರಕರಣ ದಾಖಲಾದ ನಂತರ ಆರೋಪಿಯನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರೆದಿದೆ.

ಕಳೆದ ವರ್ಷ ಕೂಡ ಕೇರಳದ ಇದೇ ಜಿಲ್ಲೆಯಲ್ಲಿ ಆಯಂಬುಲೆನ್ಸ್ ನಲ್ಲಿ ಕೊರೋನಾ ಸೋಂಕಿತ ರೋಗಿಯ ಮೇಲೆ ಅತ್ಯಾಚಾರ ಯತ್ನ ನಡೆದಿತ್ತು, ಇದೀಗ ಮತ್ತೆ ಅಂತಹಗೆ ಘಟನೆ ಮರುಕಳಿಸಿದೆ.


Spread the love

About Laxminews 24x7

Check Also

ಔತಣ ಕೂಟದಲ್ಲಿ ಪಾಲ್ಗೊಂಡು, ಡಿಕೆಶಿಗೆ ಅಭಿನಂದಿಸಿದ ಹೆಬ್ಬಾಳಕರ್, ಹಟ್ಟಿಹೊಳಿ

Spread the loveಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಹೊಟೇಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ