Breaking News

ನಾವ್ ಕೊರೋನ ಹೋದ್ರೂ ಆಸ್ಪತ್ರೆ ಬಿಟ್ ಹೋಗಲ್ಲ!’

Spread the love

ಕೊರೋನಾ ಪರಿಸ್ಥಿತಿ ಹೇಗಾಗಿದೆ ಅಂದ್ರೆ ರೋಗಿಗಳು ಗುಣಮುಖರಾದ್ರು ಆಸ್ಪತ್ರೆ ಇಂದ ಹೋಗೋ ಮನಸ್ಸು ಮಾಡ್ತ ಇಲ್ಲಾ. ಇಂತಹ ವಿಚಿತ್ರ ಘಟನೆ ಬಾಗಲಕೋಟೆಯ ಆಸ್ಪತ್ರೆಗಳಲ್ಲಿ ನಡೆದಿದೆ. ಇಲ್ಲಿ ಒಂದುಕಡೆ ಕೊರೋನಾ ರೋಗಿಗಳ ಸಂಖ್ಯೆ ಹೆಚ್ಚಾಗ್ತ ಇದ್ರೆ , ಚಿಕಿತ್ಸೆ ಪಡೆದು ಗುಣ ಮುಖರಾದ್ರು ಮನೆಗೆ ತೆರಳದ ರೋಗಿಗಳು ಇನ್ನೊಂದು ಕಡೆ.

ಯಾಕೆ ಈ ರೋಗಿಗಳು ಆಸ್ಪತ್ರೆ ಬಿಟ್ಟು ಮನೆಗೆ ಹೋಗಲು ಕೇಳಲ್ಲ ಅಂತ ವಿಚಾರಿಸಿದ ಜಿಲ್ಲಾಡಳಿತಕ್ಕೆ, ರೋಗಿಗಳ ಉತ್ತರ ಕೇಳಿ ದಂಗಾಗಿದೆ. ಏನಂದ್ರೆ, ಮತ್ತೆ ನಮಗೆ ಅನಾರೋಗ್ಯಕಾಡಿದ್ರೆ ಆಕ್ಸಿಜನ್‌ ಬೆಡ್‌ ಸಿಗುತ್ತೋ ಇಲ್ಲವೋ ಅನ್ನೋ ಅನುಮಾನ.. ಹಾಗಾಗಿ ನಾವು ಸಧ್ಯಕ್ಕೆ ಆಸ್ಪತ್ರೆ ಬಿಟ್ಟು ಹೋಗಲ್ಲ ಅಂತಿದ್ದಾರೆ ರೋಗಿಗಳು.


Spread the love

About Laxminews 24x7

Check Also

ಯುಗಾದಿ, ರಂಜಾನ್ – KSRTCಯಿಂದ ಹೆಚ್ಚುವರಿ ಬಸ್ ಸೇವೆ, ವಿಶೇಷ ರಿಯಾಯಿತಿ ಘೋಷಣೆ

Spread the loveಬೆಂಗಳೂರು: ಯಗಾದಿ  ಹಾಗೂ ರಂಜಾನ್  ಹಬ್ಬ ಒಟ್ಟಿಗೆ ಬಂದ ಹಿನ್ನೆಲೆ ಕೆಎಸ್‌ಆರ್‌ಟಿಸಿ  ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ