Breaking News

1,418 ಪೊಲೀಸ ಸಿಬ್ಬಂದಿಗಳಿಗೆ ವಕ್ಕರಿಸಿದ ವೈರಸ್

Spread the love

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಅಟ್ಟಹಾಸಕ್ಕೆ ಖಾಕಿ ಪಡೆ ನಲುಗುತ್ತಿದೆ. ಬರೋಬ್ಬರಿ 1418 ಪೊಲೀಸ್ ಸಿಬ್ಬಂದಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.

ಕೊರೊನಾ ಮಾಹಾಮಾರಿ ಪೊಲೀಸ್ ಇಲಾಖೆಯನ್ನು ಇನ್ನಿಲ್ಲದಂತೆ ಕಾಡುತ್ತಿದ್ದು, 13 ಪೊಲೀಸರು ಸೋಂಕಿಗೆ ಬಲಿಯಾಗಿದ್ದಾರೆ. 725 ಪೊಲೀಸರು ಹೋಂ ಐಸೋಲೇಟ್ ಆಗಿದ್ದಾರೆ.

ಸಿಲಿಕಾನ್ ಸಿಟಿಯ 655 ಪೊಲೀಸರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಕೊರೊನಾ ವಾರಿಯರ್ಸ್ ಆಗಿರುವ ಪೊಲೀಸರೇ ಇದೀಗ ವೈರಸ್ ಗೆ ತುತ್ತಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ