Breaking News
Home / ರಾಜಕೀಯ / ನವದೆಹಲಿ: ಕೋವಿಡ್‌ ಲಸಿಕೆಯ ಅಭಾವಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಅವರನ್ನು ಟೀಕಿಸಿ ದೆಹಲಿಯಲ್ಲಿ ಭಿತ್ತಿಪತ್ರಗಳನ್ನು ಅಂಟಿಸಿದ್ದು ನಮ್ಮ ಪಕ್ಷದ ಕಾರ್ಯಕರ್ತರು ಎಂದು ಎಎಪಿ ತಿಳಿಸಿದೆ. ದೇಶದಲ್ಲಿ ಲಸಿಕೆ ಅಭಾವಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿಯವರನ್ನು ಟೀಕಿಸಿ ದೆಹಲಿಯ ಹಲವು ಭಾಗಗಳಲ್ಲಿ ಭಿತ್ತಿಪತ್ರಗಳನ್ನು ಅಂಟಿಸಲಾಗಿತ್ತು. ಭಿತ್ತಿಪತ್ರಗಳನ್ನು ಅಂಟಿಸಿರುವ ಆರೋಪದಡಿ ದೆಹಲಿ ಪೊಲೀಸರು 25 ಜನರನ್ನು ಬಂಧಿಸಿದ್ದರು. ದೆಹಲಿ ಪೊಲೀಸರ ಕ್ರಮವನ್ನು ಖಂಡಿಸಿ ಕಾಂಗ್ರೆಸ್‌ ಆಕ್ರೋಶ ವ್ಯಕ್ತಪಡಿಸಿತ್ತು. ‘ಲಸಿಕೆಗಳನ್ನು ರಫ್ತು ಮಾಡಿದ ಕ್ರಮವನ್ನು ನಾವು ಸಹ ಪ್ರಶ್ನಿಸುತ್ತೇವೆ. ಧೈರ್ಯವಿದ್ದರೆ ನನ್ನನ್ನೂ ಬಂಧಿಸಿ’ ಎಂದು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಟ್ವೀಟ್‌ ಮೂಲಕ ಸವಾಲು ಹಾಕಿದ್ದರು. ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಎಎಪಿ, ‘ಕೋವಿಡ್‌ ಲಸಿಕೆ ರಫ್ತು ಮಾಡಿದ್ದನ್ನು ಪ್ರಶ್ನಿಸಿ ಪ್ರಧಾನಿ ಮೋದಿ ವಿರುದ್ಧ ಪೊಸ್ಟರ್‌ಗಳನ್ನು ಅಂಟಿಸಿದ್ದು ನಮ್ಮ ಪಕ್ಷದ ಕಾರ್ಯಕರ್ತರು. ನಿಮ್ಮ ವಿರುದ್ಧ ಭಿತ್ತಿಪತ್ರಗಳನ್ನು ಅಂಟಿಸಿದ ಕಾರಣಕ್ಕೆ ಬಡ ಜನರಿಗೆ ಕಿರುಕುಳ ನೀಡಬೇಡಿ’ ಎಂದು ಎಎಪಿ ಹೇಳಿದೆ. ‘ಪೊಲೀಸರ ಕ್ರಮಕ್ಕೆ ಎಎಪಿ ಹೆದರುವುದಿಲ್ಲ. ಈ ರೀತಿಯ ಭಿತ್ತಿಪತ್ರಗಳನ್ನು ರಾಷ್ಟ್ರ ರಾಜಧಾನಿ ಸೇರಿದಂತೆ ದೇಶದಾದ್ಯಂತ ಅಂಟಿಸುತ್ತಿವೆ’ ಎಂದು ಎಎಪಿ ಮುಖಂಡ ದುರ್ಗೇಶ್‌ ಪಾಠಕ್‌ ತಿಳಿಸಿದ್ದಾರೆ. ಕೋವಿಡ್‌ ಲಸಿಕೆ ಅಭಿಯಾನಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಅವರನ್ನು ಟೀಕಿಸಿ ಪೋಸ್ಟರ್‌ಗಳನ್ನು ಅಂಟಿಸಿದ್ದ ಆರೋಪದಡಿ ದೆಹಲಿ ಪೊಲೀಸರು 25 ಮಂದಿಯನ್ನು ಬಂಧಿಸಿದ್ದಾರೆ. ‘ಮೋದಿಜೀ ನಮ್ಮ ಮಕ್ಕಳ ಲಸಿಕೆಯನ್ನು ವಿದೇಶಗಳಿಗೆ ಏಕೆ ಕಳುಹಿಸಿದ್ದೀರಾ?’ ಎಂದು ಬರೆದಿರುವ ಪೋಸ್ಟರ್‌ಗಳನ್ನು ದೆಹಲಿಯ ಹಲವೆಡೆ ಅಂಟಿಸಲಾಗಿತ್ತು. Dailyhunt

ನವದೆಹಲಿ: ಕೋವಿಡ್‌ ಲಸಿಕೆಯ ಅಭಾವಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಅವರನ್ನು ಟೀಕಿಸಿ ದೆಹಲಿಯಲ್ಲಿ ಭಿತ್ತಿಪತ್ರಗಳನ್ನು ಅಂಟಿಸಿದ್ದು ನಮ್ಮ ಪಕ್ಷದ ಕಾರ್ಯಕರ್ತರು ಎಂದು ಎಎಪಿ ತಿಳಿಸಿದೆ. ದೇಶದಲ್ಲಿ ಲಸಿಕೆ ಅಭಾವಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿಯವರನ್ನು ಟೀಕಿಸಿ ದೆಹಲಿಯ ಹಲವು ಭಾಗಗಳಲ್ಲಿ ಭಿತ್ತಿಪತ್ರಗಳನ್ನು ಅಂಟಿಸಲಾಗಿತ್ತು. ಭಿತ್ತಿಪತ್ರಗಳನ್ನು ಅಂಟಿಸಿರುವ ಆರೋಪದಡಿ ದೆಹಲಿ ಪೊಲೀಸರು 25 ಜನರನ್ನು ಬಂಧಿಸಿದ್ದರು. ದೆಹಲಿ ಪೊಲೀಸರ ಕ್ರಮವನ್ನು ಖಂಡಿಸಿ ಕಾಂಗ್ರೆಸ್‌ ಆಕ್ರೋಶ ವ್ಯಕ್ತಪಡಿಸಿತ್ತು. ‘ಲಸಿಕೆಗಳನ್ನು ರಫ್ತು ಮಾಡಿದ ಕ್ರಮವನ್ನು ನಾವು ಸಹ ಪ್ರಶ್ನಿಸುತ್ತೇವೆ. ಧೈರ್ಯವಿದ್ದರೆ ನನ್ನನ್ನೂ ಬಂಧಿಸಿ’ ಎಂದು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಟ್ವೀಟ್‌ ಮೂಲಕ ಸವಾಲು ಹಾಕಿದ್ದರು. ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಎಎಪಿ, ‘ಕೋವಿಡ್‌ ಲಸಿಕೆ ರಫ್ತು ಮಾಡಿದ್ದನ್ನು ಪ್ರಶ್ನಿಸಿ ಪ್ರಧಾನಿ ಮೋದಿ ವಿರುದ್ಧ ಪೊಸ್ಟರ್‌ಗಳನ್ನು ಅಂಟಿಸಿದ್ದು ನಮ್ಮ ಪಕ್ಷದ ಕಾರ್ಯಕರ್ತರು. ನಿಮ್ಮ ವಿರುದ್ಧ ಭಿತ್ತಿಪತ್ರಗಳನ್ನು ಅಂಟಿಸಿದ ಕಾರಣಕ್ಕೆ ಬಡ ಜನರಿಗೆ ಕಿರುಕುಳ ನೀಡಬೇಡಿ’ ಎಂದು ಎಎಪಿ ಹೇಳಿದೆ. ‘ಪೊಲೀಸರ ಕ್ರಮಕ್ಕೆ ಎಎಪಿ ಹೆದರುವುದಿಲ್ಲ. ಈ ರೀತಿಯ ಭಿತ್ತಿಪತ್ರಗಳನ್ನು ರಾಷ್ಟ್ರ ರಾಜಧಾನಿ ಸೇರಿದಂತೆ ದೇಶದಾದ್ಯಂತ ಅಂಟಿಸುತ್ತಿವೆ’ ಎಂದು ಎಎಪಿ ಮುಖಂಡ ದುರ್ಗೇಶ್‌ ಪಾಠಕ್‌ ತಿಳಿಸಿದ್ದಾರೆ. ಕೋವಿಡ್‌ ಲಸಿಕೆ ಅಭಿಯಾನಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಅವರನ್ನು ಟೀಕಿಸಿ ಪೋಸ್ಟರ್‌ಗಳನ್ನು ಅಂಟಿಸಿದ್ದ ಆರೋಪದಡಿ ದೆಹಲಿ ಪೊಲೀಸರು 25 ಮಂದಿಯನ್ನು ಬಂಧಿಸಿದ್ದಾರೆ. ‘ಮೋದಿಜೀ ನಮ್ಮ ಮಕ್ಕಳ ಲಸಿಕೆಯನ್ನು ವಿದೇಶಗಳಿಗೆ ಏಕೆ ಕಳುಹಿಸಿದ್ದೀರಾ?’ ಎಂದು ಬರೆದಿರುವ ಪೋಸ್ಟರ್‌ಗಳನ್ನು ದೆಹಲಿಯ ಹಲವೆಡೆ ಅಂಟಿಸಲಾಗಿತ್ತು. Dailyhunt

Spread the love

ನವದೆಹಲಿ: ಕೋವಿಡ್‌ ಲಸಿಕೆಯ ಅಭಾವಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಅವರನ್ನು ಟೀಕಿಸಿ ದೆಹಲಿಯಲ್ಲಿ ಭಿತ್ತಿಪತ್ರಗಳನ್ನು ಅಂಟಿಸಿದ್ದು ನಮ್ಮ ಪಕ್ಷದ ಕಾರ್ಯಕರ್ತರು ಎಂದು ಎಎಪಿ ತಿಳಿಸಿದೆ. ದೇಶದಲ್ಲಿ ಲಸಿಕೆ ಅಭಾವಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿಯವರನ್ನು ಟೀಕಿಸಿ ದೆಹಲಿಯ ಹಲವು ಭಾಗಗಳಲ್ಲಿ ಭಿತ್ತಿಪತ್ರಗಳನ್ನು ಅಂಟಿಸಲಾಗಿತ್ತು. ಭಿತ್ತಿಪತ್ರಗಳನ್ನು ಅಂಟಿಸಿರುವ ಆರೋಪದಡಿ ದೆಹಲಿ ಪೊಲೀಸರು 25 ಜನರನ್ನು ಬಂಧಿಸಿದ್ದರು.
ದೆಹಲಿ ಪೊಲೀಸರ ಕ್ರಮವನ್ನು ಖಂಡಿಸಿ ಕಾಂಗ್ರೆಸ್‌ ಆಕ್ರೋಶ ವ್ಯಕ್ತಪಡಿಸಿತ್ತು.

‘ಲಸಿಕೆಗಳನ್ನು ರಫ್ತು ಮಾಡಿದ ಕ್ರಮವನ್ನು ನಾವು ಸಹ ಪ್ರಶ್ನಿಸುತ್ತೇವೆ. ಧೈರ್ಯವಿದ್ದರೆ ನನ್ನನ್ನೂ ಬಂಧಿಸಿ’ ಎಂದು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಟ್ವೀಟ್‌ ಮೂಲಕ ಸವಾಲು ಹಾಕಿದ್ದರು. ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಎಎಪಿ, ‘ಕೋವಿಡ್‌ ಲಸಿಕೆ ರಫ್ತು ಮಾಡಿದ್ದನ್ನು ಪ್ರಶ್ನಿಸಿ ಪ್ರಧಾನಿ ಮೋದಿ ವಿರುದ್ಧ ಪೊಸ್ಟರ್‌ಗಳನ್ನು ಅಂಟಿಸಿದ್ದು ನಮ್ಮ ಪಕ್ಷದ ಕಾರ್ಯಕರ್ತರು. ನಿಮ್ಮ ವಿರುದ್ಧ ಭಿತ್ತಿಪತ್ರಗಳನ್ನು ಅಂಟಿಸಿದ ಕಾರಣಕ್ಕೆ ಬಡ ಜನರಿಗೆ ಕಿರುಕುಳ ನೀಡಬೇಡಿ’ ಎಂದು ಎಎಪಿ ಹೇಳಿದೆ.

‘ಪೊಲೀಸರ ಕ್ರಮಕ್ಕೆ ಎಎಪಿ ಹೆದರುವುದಿಲ್ಲ. ಈ ರೀತಿಯ ಭಿತ್ತಿಪತ್ರಗಳನ್ನು ರಾಷ್ಟ್ರ ರಾಜಧಾನಿ ಸೇರಿದಂತೆ ದೇಶದಾದ್ಯಂತ ಅಂಟಿಸುತ್ತಿವೆ’ ಎಂದು ಎಎಪಿ ಮುಖಂಡ ದುರ್ಗೇಶ್‌ ಪಾಠಕ್‌ ತಿಳಿಸಿದ್ದಾರೆ. ಕೋವಿಡ್‌ ಲಸಿಕೆ ಅಭಿಯಾನಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಅವರನ್ನು ಟೀಕಿಸಿ ಪೋಸ್ಟರ್‌ಗಳನ್ನು ಅಂಟಿಸಿದ್ದ ಆರೋಪದಡಿ ದೆಹಲಿ ಪೊಲೀಸರು 25 ಮಂದಿಯನ್ನು ಬಂಧಿಸಿದ್ದಾರೆ. ‘ಮೋದಿಜೀ ನಮ್ಮ ಮಕ್ಕಳ ಲಸಿಕೆಯನ್ನು ವಿದೇಶಗಳಿಗೆ ಏಕೆ ಕಳುಹಿಸಿದ್ದೀರಾ?’ ಎಂದು ಬರೆದಿರುವ ಪೋಸ್ಟರ್‌ಗಳನ್ನು ದೆಹಲಿಯ ಹಲವೆಡೆ ಅಂಟಿಸಲಾಗಿತ್ತು.

Dailyhunt

Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ