Breaking News

ಶರಣ್ ನಟನೆಯ ‘ಗುರು ಶಿಷ್ಯರು’ ಚಿತ್ರದ ನಾಯಕಿ ಫಸ್ಟ್ ಲುಕ್ ನಾಳೆ ರಿಲೀಸ್

Spread the love

ಶರಣ್ ನಟನೆಯ ಜಡೇಶ್ ಕುಮಾರ್ ಹಂಪಿ ನಿರ್ದೇಶನದ ‘ಗುರು ಶಿಷ್ಯರು’ ಚಿತ್ರದ ನಾಯಕಿಯ ಫಸ್ಟ್‌ ಲುಕ್ ಅನ್ನು ನಾಳೆ ಬೆಳಿಗ್ಗೆ 11.05ಕ್ಕೆ ರಿವೀಲ್ ಮಾಡಲಿದ್ದಾರೆ. ಈ ಕುರಿತು ಶರಣ್ ತಮ್ಮ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ.

 

ಈ ಚಿತ್ರವನ್ನು ಶರಣ್ ಅವರ ಲಡ್ಡು ಸಿನಿಮಾ ಹೌಸ್ ಮತ್ತು ತರುಣ್ ಸುಧೀರ್ ಅವರ ತರುಣ್ ಸುಧೀರ್ ಕ್ರಿಯೆಟೀವ್ಸ್ ನಿಂದ ನಿರ್ಮಾಣ ಮಾಡಲಾಗುತ್ತಿದೆ. ಸಾಲು ಸಾಲು ಸಿನಿಮಾಗಳಲ್ಲಿ ಅಭಿನಯಿಸುತ್ತಿರುವ ನಟಿ ನಿಶ್ವಿಕಾ ನಾಯ್ಡು ಅವರನ್ನು ಈಗಾಗಲೇ ಈ ಚಿತ್ರದ ನಾಯಕಿಯಾಗಿ ಆಯ್ಕೆ ಮಾಡಿದ್ದಾರೆ. ಶರಣ್ ಜೊತೆ ಇದೇ ಮೊದಲ ಬಾರಿಗೆ ನಿಶ್ವಿಕಾ ನಾಯ್ಡು ನಟಿಸುತ್ತಿದ್ದಾರೆ.

 

 


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ