ಬಹುಭಾಷಾ ನಟಿ ಲಕ್ಷ್ಮಿ ರೈ ಸೋಶಿಯಲ್ ಮೀಡಿಯಾದಲ್ಲಿ ಫುಲ್ ಆಕ್ಟಿವ್ ಆಗಿರುತ್ತಾರೆ ದಿನಕ್ಕೊಂದು ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ನೆಟ್ಟಗರೊಂದಿಗೆ ಸದಾ ಸಂಪರ್ಕದಲ್ಲಿರುತ್ತಾರೆ. ತಮ್ಮ ಹಾಟ್ ಫೋಟೋಗಳನ್ನು ಶೇರ್ ಮಾಡುತ್ತಲೇ ಇರುತ್ತಾರೆ.
ಲಕ್ಷ್ಮಿ ರೈ ಇದೀಗ ತಮ್ಮ ಹಾಟ್ ಫೋಟೋಗಳನ್ನು ಇನ್ಸ್ಟಾಗ್ರಾಮ್ ನಲ್ಲಿ ಅಪ್ಲೋಡ್ ಮಾಡಿದ್ದು, ಪಡ್ಡೆ ಹುಡುಗರ ಎದೆಯಲ್ಲಿ ಕಚಗುಳಿ ಇಟ್ಟಿದ್ದಾರೆ. ಈ ಫೋಟೋಗಳಿಗೆ ನೆಟ್ಟಿಗರಿಂದ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳ ಸುರಿಮಳೆಯೇ ಹರಿದು ಬಂದಿದೆ. ಕರ್ನಾಟಕದ ಬೆಳಗಾವಿಯಲ್ಲಿ ಜನಿಸಿದ ಇವರು ಪಂಚ ಭಾಷೆಯ ಚಿತ್ರಗಳಲ್ಲಿ ಅಭಿನಯಿಸಿ ಸೈ ಎನಿಸಿಕೊಂಡಿದ್ದಾರೆ.
Laxmi News 24×7