ಬೆಳಗಾವಿ – ಖ್ಯಾತ ಗುತ್ತಿಗೆದಾರ, ಬೆಳಗಾವಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಎಲ್.ಕುಲಕರ್ಣಿ ಕೊರೋನಾಕ್ಕೆ ಬಲಿಯಾಗಿದ್ದಾರೆ. ಅವರಿಗೆ 60 ವರ್ಷ ವಯಸ್ಸಾಗಿತ್ತು.
ಕಳೆದ 15 ದಿನದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಕೊನೋಯುಸಿರೆಳೆದರು. ಹನುಮಾನ್ ನಗರ ನಿವಾಸಿಯಾಗಿದ್ದ ಅವರಿಗೆ ತಂದೆ, ತಾಯಿ, ಪತ್ನಿ, ಮಗ, ಮಗಳು ಇದ್ದಾರೆ.
Laxmi News 24×7