Breaking News
Home / ರಾಜ್ಯ / ಬೆಳಗಾವಿಯಲ್ಲಿ 2118 ಜನರಿಗೆ ಸೋಂಕು ಪತ್ತೆಯಾಗಿದ್ದರೆ 5 ಜನರು ಸಾವಿಗೀಡಾಗಿದ್ದಾರೆ

ಬೆಳಗಾವಿಯಲ್ಲಿ 2118 ಜನರಿಗೆ ಸೋಂಕು ಪತ್ತೆಯಾಗಿದ್ದರೆ 5 ಜನರು ಸಾವಿಗೀಡಾಗಿದ್ದಾರೆ

Spread the love

ಬೆಂಗಳೂರು – ರಾಜ್ಯದಲ್ಲಿ ಮಂಗಳವಾರ 30 ಸಾವಿರ ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದರೆ, 58 ಸಾವಿರ ಜನರು ಆಸ್ಪತ್ರೆಯಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

525 ಜನರು ಇಂದು ಒಂದೇ ದಿನ ಸಾವಿಗೀಡಾಗಿದ್ದಾರೆ. ಪಾಸಿಟಿವಿಟ್ ರೇಟ್ 32.50. ಸಾವಿನ ಪ್ರಮಾಣ 1.73.

ಬೆಂಗಳೂರಿನಲ್ಲಿ ಇಂದು 8676 ಜನರಿಗೆ ಸೋಂಕು ಪತ್ತೆಯಾಗಿದ್ದರೆ 298 ಜನರು ಸಾವಿಗೀಡಾಗಿದ್ದಾರೆ.

ಬೆಳಗಾವಿಯಲ್ಲಿ 2118 ಜನರಿಗೆ ಸೋಂಕು ಪತ್ತೆಯಾಗಿದ್ದರೆ 5 ಜನರು ಸಾವಿಗೀಡಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ  22 ಜನರು ಸಾವಿಗೀಡಾಗಿದ್ದು, 803 ಜನರಿಗೆ ಇಂದು ಸೋಂಕು ದೃಢಪಟ್ಟಿದೆ.

ರಾಜ್ಯದ ಸಮಗ್ರ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ –

ಕನ್ನಡ – 18-05-2021 HMB Kannada

ಇಂಗ್ಲೀಷ್ – 18-05-2021 HMB English


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ