Breaking News

ರಾಜ್ಯದಲ್ಲಿಂದು ಕೊರೋನಾ ಇಳಿಮುಖ, ಗುಣಮುಖರಾದವರೇ ಅಧಿಕ -ಹೊಸ ದಾಖಲೆಯ ಡಿಸ್ಚಾರ್ಜ್

Spread the love

ಬೆಂಗಳೂರು: ರಾಜ್ಯದಲ್ಲಿ ಇಂದು 58,395 ಜನ ಗುಣಮುಖರಾಗಿ ಬಿಡುಡಗೆಯಾಗಿದ್ದಾರೆ. ಇದುವರೆಗೆ ಒಂದೇ ದಿನದಲ್ಲಿ ಚೇತರಿಸಿಕೊಂಡ ಅತಿ ಹೆಚ್ಚು ಸಂಖ್ಯೆ ಇದಾಗಿದೆ.

ರಾಜ್ಯದಲ್ಲಿಂದು 30,309 ಪ್ರಕರಣ ಪತ್ತೆಯಾಗಿದ್ದು,

ಗುಣಮುಖ ಹೊಂದಿದವರ ಸಂಖ್ಯೆ ಹೊಸ ಪ್ರಕರಣಗಳ ಸಂಖ್ಯೆ ಯನ್ನು ಮೀರಿಸಿದೆ. ಬೆಂಗಳೂರಿನಲ್ಲಿ ಇಂದು 8676 ಪ್ರಕರಣಗಳು ಪತ್ತೆಯಾಗಿದ್ದು, 31,795 ಜನ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

 


Spread the love

About Laxminews 24x7

Check Also

ಟ್ರೆಂಡ್‌ ಗೀಳಿಗೆ ಬಿದ್ದು ಟ್ರ್ಯಾಪ್‌ ಆಗ್ಬೇಡಿ – 80s ಫೋಟೊ ಟ್ರೆಂಡ್‌ ಬಗ್ಗೆ ಪೊಲೀಸರ ಎಚ್ಚರಿಕೆ!

Spread the loveನೆಲಮಂಗಲ: ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಟ್ರೆಂಡ್ ಆಗುತ್ತಿರುವ 80ರ ದಶಕದ ಫೋಟೋ ಎಡಿಟಿಂಗ್ ಕುರಿತು ಸಾರ್ವಜನಿಕರು ಎಚ್ಚರಿಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ