Breaking News

ರೈತರು, ಆಟೋ, ಟ್ಯಾಕ್ಸಿ ಚಾಲಕರು ಸೇರಿ ಸಂಕಷ್ಟಕ್ಕೆ ಒಳಗಾದವರಿಗೆ ಸಿಎಂ ಯಡಿಯೂರಪ್ಪ ಸಿಹಿ ಸುದ್ದಿ.?

Spread the love

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ತಡೆಗೆ ಲಾಕ್ ಡೌನ್ ಜಾರಿ ಮಾಡಿದ್ದು, ಮೇ 24ರ ನಂತರವೂ ಲಾಕ್ಡೌನ್ ಮುಂದುವರೆಯಲಿರುವ ಹಿನ್ನಲೆಯಲ್ಲಿಶ್ರಮಿಕ ವರ್ಗಕ್ಕೆ ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆ ಇದೆ.

ಕೊರೋನಾದಿಂದ ಸಂಕಷ್ಟಕ್ಕೆ ಸಿಲುಕಿದವರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬಹುದು. ಇಂದು ಹಿರಿಯ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಸಿಎಂ ಸಭೆ ನಡೆಸಲಿದ್ದು, ಕಳೆದ ವರ್ಷ ಘೋಷಿಸಿದಂತೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಿದ್ದಾರೆ ಎಂದು ಹೇಳಲಾಗಿದೆ.

ಆಟೋ, ಟ್ಯಾಕ್ಸಿ ಚಾಲಕರು, ಕಾರ್ಮಿಕರು, ಹೂವು, ಹಣ್ಣು, ತರಕಾರಿ ಬೆಳೆಗಾರರು, ಮಾರಾಟಗಾರರು ಸೇರಿದಂತೆ ಸಂಕಷ್ಟಕ್ಕೆ ಒಳಗಾದವರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆ ಇದೆ.

 

Spread the love

About Laxminews 24x7

Check Also

ವಿಕಸಿತ ಭಾರತ ಪರಿಕಲ್ಪನೆಯ ಕೇಂದ್ರದ ಬಜೆಟ್:ಶಾಸಕ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ

Spread the loveಬೆಳಗಾವಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿರುವ ಬಜೆಟ್‌ನಲ್ಲಿ ದೇಶದ ಆರ್ಥಿಕ ಅಭಿವೃದ್ಧಿಯ ದೂರದೃಷ್ಟಿತ್ವ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ