Breaking News

ಬೆಂಗಳೂರು: ಮಾರ್ಗಸೂಚಿ ಉಲ್ಲಂಘಿಸಿದ 20 ಸಾವಿರಕ್ಕೂ ಅಧಿಕ ವಾಹನಗಳ ಜಪ್ತಿ

Spread the love

ಬೆಂಗಳೂರು, ಮೇ 18: ಕೋವಿಡ್ ಸಂಬಂಧ ರಾಜ್ಯ ಸರಕಾರ ಜಾರಿಗೊಳಿಸಿರುವ ಮಾರ್ಗಸೂಚಿ ಉಲ್ಲಂಘಿಸಿದ ಆರೋಪ ಸಂಬಂಧ 20 ಸಾವಿರಕ್ಕೂ ಹೆಚ್ಚು ವಾಹನಗಳನ್ನು ನಗರ ಪೊಲೀಸರು ಜಪ್ತಿ ಮಾಡಿದ್ದಾರೆ.

20,895 ಜಪ್ತಿಯಾದ ವಾಹನಗಳ ಪೈಕಿ 19,056 ಬೈಕ್‍ಗಳಿದ್ದು, 879 ಆಟೊ ರಿಕ್ಷಾಗಳಿವೆ. ಇನ್ನು, 960 ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ