Breaking News

ರಾಜ್ಯದಲ್ಲಿ ಜೂನ್ 7ರ ವರೆಗೆ ಲಾಕ್ ಡೌನ್ ವಿಸ್ತರಿಸಲಾಗಿದೆ.: B.S.Y.

Spread the love

ಬೆಂಗಳೂರು – ರಾಜ್ಯದಲ್ಲಿ ಜೂನ್ 7ರ ವರೆಗೆ ಲಾಕ್ ಡೌನ್ ವಿಸ್ತರಿಸಲಾಗಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಿರಿಯ ಸಚಿವರ ಸಭೆಯ ನಂತರ ಈ ವಿಷಯ ತಿಳಿಸಿದ್ದಾರೆ.

ಹಳ್ಳಿಗಳಿಗೆ ಹರಡಿರುವುದರಿಂದ ಮತ್ತು ಸಾವಿನ ಸಂಖ್ಯೆ ಹೆಚ್ಚುತ್ತಿರುವುದರಿಂದ ಕಠಿಣ ನಿರ್ಧಾರ ಇನಿವಾರ್ಯ ಎಂದು ಅವರು ತಿಳಿಸಿದ್ದಾರೆ. ಮೇ 14ರಿಂದ ಇನ್ನೂ 14 ದಿನ ಲಾಕ್ ಡೌನ್ ಮುಂದುವರಿಯಲಿದೆ ಎಂದು ಅವರು ತಿಳಿಸಿದ್ದಾರೆ.

ಈಗಿನ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಇದೇ ಮುಂದುವರಿಯಲಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ