Breaking News

ಮಂಡ್ಯ: ವಾರದಲ್ಲಿ ನಾಲ್ಕು ದಿನ ಸಂಪೂರ್ಣ ಲಾಕ್ ಡೌನ್ ಘೋಷಿಸಿ ಜಿಲ್ಲಾಧಿಕಾರಿ ಆದೇಶ

Spread the love

ಮಂಡ್ಯ: ಜಿಲ್ಲೆಯಾದ್ಯಂತ ವಾರದಲ್ಲಿ ನಾಲ್ಕು ದಿನ ಸಂಪೂರ್ಣ ಲಾಕ್ ಡೌನ್ ಘೋಷಿಸಿ ಜಿಲ್ಲಾಧಿಕಾರಿ ಎಸ್.ಅಶ್ವಥಿ ಆದೇಶ ಹೊರಡಿಸಿದ್ದಾರೆ.

ಭಾನುವಾರ, ಸೋಮವಾರ, ಗುರುವಾರ ಬೆಳಿಗ್ಗೆ 6 ರಿಂದ 10ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಎಂದಿನಂತೆ ಅವಕಾಶ ಇರಲಿದೆ.

ಉಳಿದಂತೆ ಮಂಗಳವಾರ, ಬುಧವಾರ, ಶುಕ್ರವಾರ ಹಾಗೂ ಶನಿವಾರ ಸಂಪೂರ್ಣ ಲಾಕ್ ಡೌನ್ ಇರಲಿದೆ. ಅಂದು ಹೋಟೆಲ್ ಪಾರ್ಸೆಲ್ ಗೆ ಮಾತ್ರ ಅವಕಾಶ ಕಲ್ಪಿಸಿ ಆದೇಶಿಸಿದ್ದಾರೆ.


Spread the love

About Laxminews 24x7

Check Also

K.R.S. ಬೃಂದಾವನದಲ್ಲಿ ಚಿರತೆ

Spread the love ಮಂಡ್ಯ: ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ ಎಸ್ ಬೃಂದಾವನದಲ್ಲಿ ಭಾನುವಾರ ಸಂಜೆ ಚಿರತೆ ಕಾಣಿಸಿಕೊಂಡ ಕಾರಣ ಪ್ರವಾಸಿಗರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ