Breaking News
Home / ಜಿಲ್ಲೆ / ಮಂಡ್ಯ / ಮಂಡ್ಯ: ವಾರದಲ್ಲಿ ನಾಲ್ಕು ದಿನ ಸಂಪೂರ್ಣ ಲಾಕ್ ಡೌನ್ ಘೋಷಿಸಿ ಜಿಲ್ಲಾಧಿಕಾರಿ ಆದೇಶ

ಮಂಡ್ಯ: ವಾರದಲ್ಲಿ ನಾಲ್ಕು ದಿನ ಸಂಪೂರ್ಣ ಲಾಕ್ ಡೌನ್ ಘೋಷಿಸಿ ಜಿಲ್ಲಾಧಿಕಾರಿ ಆದೇಶ

Spread the love

ಮಂಡ್ಯ: ಜಿಲ್ಲೆಯಾದ್ಯಂತ ವಾರದಲ್ಲಿ ನಾಲ್ಕು ದಿನ ಸಂಪೂರ್ಣ ಲಾಕ್ ಡೌನ್ ಘೋಷಿಸಿ ಜಿಲ್ಲಾಧಿಕಾರಿ ಎಸ್.ಅಶ್ವಥಿ ಆದೇಶ ಹೊರಡಿಸಿದ್ದಾರೆ.

ಭಾನುವಾರ, ಸೋಮವಾರ, ಗುರುವಾರ ಬೆಳಿಗ್ಗೆ 6 ರಿಂದ 10ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಎಂದಿನಂತೆ ಅವಕಾಶ ಇರಲಿದೆ.

ಉಳಿದಂತೆ ಮಂಗಳವಾರ, ಬುಧವಾರ, ಶುಕ್ರವಾರ ಹಾಗೂ ಶನಿವಾರ ಸಂಪೂರ್ಣ ಲಾಕ್ ಡೌನ್ ಇರಲಿದೆ. ಅಂದು ಹೋಟೆಲ್ ಪಾರ್ಸೆಲ್ ಗೆ ಮಾತ್ರ ಅವಕಾಶ ಕಲ್ಪಿಸಿ ಆದೇಶಿಸಿದ್ದಾರೆ.


Spread the love

About Laxminews 24x7

Check Also

ಕೊಪ್ಪಲಿನಲ್ಲಿ ತಾಯಿ-ಮಗ ಹೀಗೆ ಸಾವಿನಲ್ಲಿ ಒಂದಾಗಿದ್ದಾರೆ

Spread the loveಮಂಡ್ಯ: ಮಗನ ಸಾವಿನ ಸುದ್ದಿ ಕೇಳಿ ತಾಯಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಗಿಡುವಿನ ಹೊಸಹಳ್ಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ