Breaking News
Portrait an unknown male doctor holding a stethoscope behind

ದೇಶಾದ್ಯಂತ ಕೊರೊನಾ 2ನೇ ಅಟ್ಟಹಾಸ 420 ವೈದ್ಯರು ಕೊರೊನಾಗೆ ಬಲಿ

Spread the love

ನವದೆಹಲಿ: ದೇಶಾದ್ಯಂತ ಕೊರೊನಾ 2ನೇ ಅಟ್ಟಹಾಸ ಹೆಚ್ಚುತ್ತಿದ್ದು, ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರುಗಳೇ ಸೋಂಕಿಗೆ ಬಲಿಯಾಗುತ್ತಿದ್ದಾರೆ.

ಕೊರೊನಾ 2ನೇ ಅಲೆಯಲ್ಲಿ ದೇಶದಲ್ಲಿ ಈವರೆಗೆ ಬರೋಬ್ಬರಿ 420 ವೈದ್ಯರು ಸೋಂಕಿಗೆ ಸಾವನ್ನಪ್ಪಿದ್ದಾರೆ. ಇದರಲ್ಲಿ 100 ವೈದ್ಯರು ದೆಹಲಿಯೊಂದರಲ್ಲಿಯೇ ಮೃತಪಟ್ಟಿದ್ದಾರೆ ಎಂದು ಭಾರತೀಯ ವೈದ್ಯಕೀಯ ಮಂಡಳಿ (IMA) ಮಾಹಿತಿ ನೀಡಿದೆ.

ಕೊರೊನಾ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ವೈದ್ಯರು, ವೈದ್ಯಕೀಯ ಸಿಬ್ಬಂದಿಗಳು ಮಹಾಮಾರಿಗೆ ತುತ್ತಾಗುತ್ತಿರುವುದು ದುರಂತ.


Spread the love

About Laxminews 24x7

Check Also

ನಮಗೆ ಇ.ಡಿ ಸಮನ್ಸ್ ಮೂಲಕ ಕಿರುಕುಳ ನೀಡಲಾಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

Spread the loveಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಜಾರಿ ನಿರ್ದೇಶನಾಲಯ (ಇ.ಡಿ) ಸಮನ್ಸ್ ನೀಡಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ