Breaking News

ಲಾಕ್ ಡೌನ್ ನಿಯಮ ಉಲ್ಲಂಘಿಸಿದ 10 ಅಂಗಡಿಗಳ ವಿರುದ್ಧ ಬೆಳಗಾವಿಯಲ್ಲಿ ಪ್ರಕರಣ ದಾಖಲಾಗಿದೆ.

Spread the love

ಬೆಳಗಾವಿ – ಲಾಕ್ ಡೌನ್ ನಿಯಮ ಉಲ್ಲಂಘಿಸಿದ 10 ಅಂಗಡಿಗಳ ವಿರುದ್ಧ ಬೆಳಗಾವಿಯಲ್ಲಿ ಪ್ರಕರಣ ದಾಖಲಾಗಿದೆ.

ಫ್ರುಟ್ ಮಾರ್ಕೆೆಟ್ ನಲ್ಲಿ 8 ಹಣ್ಣಿನ ಅಂಗಡಿ, ನಾವಿಗಲ್ಲಿಯಲ್ಲಿ 1 ಚಿಕನ್ ಸೆಂಟರ್, ಆಝಾದ್ ನಗರದಲ್ಲಿ ಒಂದು ಮಠನ್ ಶಾಪ್ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಮಾಳ ಮಾರುತಿ ಮತ್ತು ಶಹಾಪುರ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಡಿಸಿಪಿ ವಿಕ್ರಂ ಅಮಟೆ ತಿಳಿಸಿದ್ದಾರೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ