Breaking News

ಗುಂಡಿನ ಕಾಳಗದಲ್ಲಿ ಕಾಡುಗಳ್ಳ ವೀರಪ್ಪನ ಬೆವರಿಳಿಸಿದ ಪಿಎಸ್‌ಐ ಸಿದ್ದರಾಜನಾಯಕ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

Spread the love

ಚಾಮರಾಜನಗರ: ಗುಂಡಿನ ಕಾಳಗದಲ್ಲಿ ಕಾಡುಗಳ್ಳ ವೀರಪ್ಪನ ಬೆವರಿಳಿಸಿದ ಪಿಎಸ್‌ಐ ಸಿದ್ದರಾಜನಾಯಕ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಅಪರಾಧ ವಿಭಾಗದಲ್ಲಿ ಪಿಎಸ್‌ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿದ್ದರಾಜನಾಯಕ್ ಮಂಗಳವಾರ ವಿಧಿವಶರಾಗಿದ್ದಾರೆ.

ಕಾಡುಗಳ್ಳ ವೀರಪ್ಪನ ಜತೆ ಮೀಣ್ಯಂನಲ್ಲಿ ನಡೆದಿದ್ದ ಗುಂಡಿನ ಕಾಳಗದಲ್ಲಿ ಸಿದ್ದರಾಜ ನಾಯಕ್‌ ಅವರು ಬದುಕುಳಿದಿದ್ದರು. 1992ರಲ್ಲಿ ಎಸ್ಪಿ‌ ಹರಿಕೃಷ್ಣ ಹಾಗೂ ಎಸ್‌ಐ ಶಕೀಲ್ ಅಹಮದ್ ಜೊತೆ ಕಾರ್ಯಾಚರಣೆಯಲ್ಲಿ ಇವರು ಭಾಗಿಯಾಗಿದ್ದರು.


Spread the love

About Laxminews 24x7

Check Also

ಮಹಾ ಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತರ ಪಾದಯಾತ್ರೆ – ಅರಣ್ಯ, ಪೊಲೀಸ್ ಇಲಾಖೆ ಕಣ್ಗಾವಲು

Spread the loveಚಾಮರಾಜನಗರ: ಮಹಾ ಶಿವರಾತ್ರಿ ಹಿನ್ನೆಲೆ ಏಳು ಮಲೆಯ ಒಡೆಯ ಮಲೆ ಮಾದಪ್ಪನ  ದರ್ಶನಕ್ಕೆ ಕಾಲ್ನಡಿಗೆಯಲ್ಲಿ ಲಕ್ಷಾಂತರ ಭಕ್ತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ