Breaking News

ಬೆಳಗಾವಿ ನಗರದಲ್ಲಿ 328 ಜನರಿಗೆ ಸೋಂಕು ಪತ್ತೆ, 24 ಜನರ ಸಾವು

Spread the love

ಬೆಳಗಾವಿಯಲ್ಲಿ ಮಂಗಳವಾರ ಒಂದೇ ದಿನ 1260 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, 24 ಜನರು ಸಾವಿಗೀಡಾಗಿದ್ದಾರೆ. ಇದು ಈವರೆಗಿನ ಎಲ್ಲ ದಾಖಲೆಗಳನ್ನೂ ಮುರಿದು ಹಾಕಿದೆ.

ಬೆಳಗಾವಿ ನಗರದಲ್ಲಿ 328 ಜನರಿಗೆ ಸೋಂಕು ಪತ್ತೆಯಾಗಿದೆ. ಅಥಣಿ 186, ಚಿಕ್ಕೋಡಿ 119, ಗೋಕಾಕ 136, ಸವದತ್ತಿ 123 ಜನರಲ್ಲಿ ಸೋಂಕು ದೃಢಪಟ್ಟಿದೆ.

ಗೋಕಾಕಲ್ಲಿ 8, ರಾಯಬಾಗ 5, ಅಥಣಿ 3, ಖಾನಾಪುರ 3, ಹುಕ್ಕೇರಿ 2, ಬೆಳಗಾವಿ 2, ಬೈಲಹೊಂಗಲ 1 ಸಾವು ಸಂಭವಿಸಿದೆ.

ಜಿಲ್ಲೆಯ ಸೋಂಕಿತರ ಹಾಗೂ ಸಾವಿನ ಸಮಗ್ರ ವಿವರ ಇಲ್ಲಿದೆ –

 


Spread the love

About Laxminews 24x7

Check Also

ಸೌಕರ್ಯ, ಸಿಬ್ಬಂದಿ: ಕೊರತೆ ಆಸ್ಪತ್ರೆಗೇ ಬೇಕಿದೆ ಚಿಕಿತ್ಸೆ!

Spread the love ಚಿಕ್ಕೋಡಿ: ಪಟ್ಟಣದ ಹೊರವಲಯದಲ್ಲಿ ₹20 ಕೋಟಿ ವೆಚ್ಚದಲ್ಲಿ ಐದು ಎಕರೆಯಲ್ಲಿ ತಲೆ ಎತ್ತಿರುವ ತಾಯಿ ಮತ್ತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ