Breaking News

ಜನರ ಆರೋಗ್ಯ ಸಂರಕ್ಷಣೆಗಾಗಿ ನೂತನ ಕೋವಿಡ್ ಉಪಚಾರ ಕೇಂದ್ರ ಲೋಕಾರ್ಪಣೆ ಸಚಿವೆ ಶಶಿಕಲಾ ಜೊಲ್ಲೆ.

Spread the love

ಚಿಕ್ಕೋಡಿ – ಮಂಗಳವಾರ ಚಿಕ್ಕೋಡಿ ನಗರದ (ಬಾಣಂತಿಕೋಡಿ) ಬಾಲಕಿಯರ ವಸತಿ ನಿಲಯದಲ್ಲಿ ತಾಲ್ಲೂಕಾಡಳಿತ, ತಾಲ್ಲೂಕಾ ಆರೋಗ್ಯ ಕೇಂದ್ರ ಹಾಗೂ ಜೊಲ್ಲೆ ಚಾರಿಟಿ ಫೌಂಡೇಶನ್ ಮತ್ತು ಭಾರತೀಯ ವೈದ್ಯಕೀಯ ಹಾಗೂ ಆಯುಷ್ ಸಂಸ್ಥೆ ವತಿಯಿಂದ ಸೋಂಕಿತರ ಚಿಕಿತ್ಸೆಗಾಗಿ 12 ಆಕ್ಸಿಜನೇಟೆಡ್ ಹಾಸಿಗೆ ಹಾಗೂ 08 ಸಾಮಾನ್ಯ ಹಾಸಿಗೆ ಸಾಮರ್ಥ್ಯದ ನೂತನ ಕೋವಿಡ್ ಆರೈಕೆ ಕೇಂದ್ರವನ್ನು ಆರಂಭಿಸಲಾಯಿತು.
ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ  ಶಶಿಕಲಾ ಜೊಲ್ಲೆ ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ ಅಣ್ಣಾಸಾಹೇಬ ಜೊಲ್ಲೆ ಹಾಗೂ ಬಸವಜ್ಯೋತಿ ಯೂಥ ಫೌಂಡೇಶನ ಅಧ್ಯಕ್ಷ್ಯರಾದ  ಬಸವಪ್ರಸಾದ ಜೊಲ್ಲೆ ಯವರು ಉದ್ಘಾಟಿಸಿದರು.

Spread the love

About Laxminews 24x7

Check Also

ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆ ನಿಮ್ಮ ನಂಬಿಕೆ ಉಳಿಸಿಕೊಂಡು, ತಾಲ್ಲೂಕಿನ ರೈತರು ಮತ್ತು ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ

Spread the loveಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (BDCC) ಬ್ಯಾಂಕ್‌ನ ನಿರ್ದೇಶಕರ ಸ್ಥಾನಕ್ಕೆ ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆಯಾಗಲು ಕಾರಣರಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ