Breaking News

ಸಿಎಂ ಯಡಿಯೂರಪ್ಪ ಬದಲಾವಣೆ ವಿಚಾರವಾಗಿ ದೆಹಲಿ ದಂಡಯಾತ್ರೆ ಕೈಗೊಂಡಿದ್ದ ಬಂಡಾಯಗಾರರಿಗೆ ಹಿನ್ನಡೆ

Spread the love

ಬೆಂಗಳೂರು : ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ಬದಲಾವಣೆ ವಿಚಾರವಾಗಿ ದೆಹಲಿ ದಂಡಯಾತ್ರೆ ಕೈಗೊಂಡಿದ್ದ ಬಂಡಾಯಗಾರರಿಗೆ ಹಿನ್ನಡೆಯಾಗಿದೆ. ಹೈಕಮಾಂಡ್ ಭೇಟಿಗೆ ಬಂದಿದ್ದ ಸಚಿವ ಸಿ.ಪಿ ಯೋಗೇಶ್ವರ್‌, ಶಾಸಕ ಅರವಿಂದ ಬೆಲ್ಲದ್ ಸೇರಿದಂತೆ ಮತ್ತಿತರರ ಭೇಟಿಗೆ ಹೈಕಮಾಂಡ್ ನಾಯಕರು ಸಮಯ ನೀಡಿಲ್ಲ.ಇದರಿಂದಾಗಿ ಬಂದ ದಾರಿಗೆ ಸುಂಕ ಇಲ್ಲ ಎಂಬಂತಾಗಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಸೇರಿ ಹಲವು ನಾಯಕರ ಭೇಟಿಗೆ ಪ್ರಯತ್ನ ನಡೆಸಿದರೂ ಪ್ರಯೋಜನವಾಗಿಲ್ಲ. ದೇಶದಾದ್ಯಂತ ಕೊರೊನಾ ಹೆಚ್ಚಿರುವ ಹಿನ್ನಲೆಯಲ್ಲಿ ಭೇಟಿ ನಿರಾಕರಿಸಿದ ಹೈಕಮಾಂಡ್ ನಾಯಕರು ಪರೋಕ್ಷವಾಗಿ ನಾಯಕತ್ವ ಬದಲಾವಣೆ ಬಗ್ಗೆ ಚರ್ಚಿಸಿಲು ನಕಾರ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.


Spread the love

About Laxminews 24x7

Check Also

ಸಿಂಗಾಪುರ್ ಮಾದರಿಯಲ್ಲಿ ಮೆಜೆಸ್ಟಿಕ್ ಬಸ್ ನಿಲ್ದಾಣ ಅಭಿವೃದ್ಧಿ: ರಾಮಲಿಂಗಾ ರೆಡ್ಡಿ

Spread the loveಬೆಂಗಳೂರು: ಮೆಜೆಸ್ಟಿಕ್ ಬಸ್ ನಿಲ್ದಾಣವನ್ನು  ಸಿಂಗಾಪುರ್‌ಗಿಂತಲೂ ಉತ್ತಮವಾದ ಅಂತಾರಾಷ್ಟ್ರೀಯ ಬಸ್ ನಿಲ್ದಾಣ ಮಾಡೋದಾಗಿ ಸಾರಿಗೆ ಸಚಿವ ರಾಮಲಿಂಗಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ