Breaking News

ಜಿಂದಾಲ್ ಕಂಪನಿಗೆ 3,667 ಎಕರೆ ಜಮೀನು ಮಾರಾಟ ಮಾಡಿರುವ ವಿಷಯಕ್ಕೆ ಸಂಬಂಧಿಸಿದಂತೆ ಇಂದಿನ ಸಂಪುಟ ಸಭೆಯಲ್ಲಿ ಮಹತ್ವದ ಚರ್ಚೆ

Spread the love

ಬೆಂಗಳೂರು: ಜಿಂದಾಲ್ ಕಂಪನಿಗೆ 3,667 ಎಕರೆ ಜಮೀನು ಮಾರಾಟ ಮಾಡಿರುವ ವಿಷಯಕ್ಕೆ ಸಂಬಂಧಿಸಿದಂತೆ ಇಂದಿನ ಸಂಪುಟ ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಲಿದೆ.

ಜಿಂದಾಲ್ ಗೆ ಜಮೀನು ನೀಡಿದ ವಿಚಾರ ದೆಹಲಿವರೆಗೆ ತಲುಪಿದೆ. ಸಚಿವ ಆನಂದ್ ಸಿಂಗ್ ಸೇರಿದಂತೆ ಹಲವು ಪ್ರಮುಖರು ಜಿಂದಾಲ್ ಗೆ ಜಮೀನು ನೀಡಿದ ನಿರ್ಧಾರ ವಾಪಸ್ ಪಡೆಯುವಂತೆ ಒತ್ತಾಯಿಸುವ ಸಾಧ್ಯತೆ ಇದೆ.

ಇದರಿಂದ ಸರ್ಕಾರದ ವರ್ಚಸ್ಸಿಗೆ ಧಕ್ಕೆಯಾಗಿದೆ ಎಂದು ಹಲವು ಶಾಸಕರು ಹೇಳಿದ್ದು, ಹೈಕಮಾಂಡ್ ಗೂ ದೂರು ಸಲ್ಲಿಸಿದ್ದಾರೆ. ಅಲ್ಲದೆ ಸರ್ಕಾರದ ನಿರ್ಧಾರ ವಾಪಸ್ ಪಡೆಯುವಂತೆ ಮನವಿ ಮಾಡಿದ್ದು, ಜಮೀನು ನೀಡಿದ ಕುರಿತಂತೆ ಪಕ್ಷದ ವೇದಿಕೆಯಲ್ಲಿ ಚರ್ಚಿಸಲು ಶಾಸಕಾಂಗ ಸಭೆ ಕರೆಯಬೇಕು ಎಂಬ ಒತ್ತಾಯ ಕೇಳಿ ಬಂದಿದೆ ಎನ್ನಲಾಗಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ