Breaking News

ರೇಪ್ ಮಾಡುವಾಗ ಸ್ನೇಹಿತರಿಗೆ ವಿಡಿಯೋ ಕಾಲ್ ಮಾಡಿ ತೋರಿಸಿದ್ದ ನೀಚ ಕಾಮುಕರು

Spread the love

ಬೆಂಗಳೂರು : ಕಳೆದ ಆರು ದಿನಗಳ ಹಿಂದೆ ರಾಮಮೂರ್ತಿ ನಗರದಲ್ಲಿ ಬಾಡಿಗೆ ಮನೆಯೊಂದರಲ್ಲಿ ಸೇರಿ ಒಟ್ಟಿಗೆ ಎಣ್ಣೆ ಪಾರ್ಟಿ ಮಾಡಿದ್ದರು. ತನಿಖೆ ವೇಳೆ ಪಾರ್ಟಿ ಮಾಡಿರುವ ವಿಡಿಯೋ ಆರೋಪಿಗಳ ಮೊಬೈಲ್​​ಗಳಲ್ಲಿ ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ‌‌. ಪಾರ್ಟಿ ಬಳಿಕ ಹಣಕಾಸು ವಿಚಾರಕ್ಕೆ ಮತ್ತೆ ಗಲಾಟೆ ಶುರು ಮಾಡಿದ್ದರು.

ವಿಡಿಯೋ ಕಾಲ್ ಮಾಡಿ ಬಾಂಗ್ಲಾದ ಸ್ನೇಹಿತರಿಗೆ ತೋರಿಸಿದ್ದ ಆರೋಪಿಗಳು..ಗಲಾಟೆ ವೇಳೆ ದೈಹಿಕ ಹಲ್ಲೆ ನಡೆಸಿದ್ದರು. ಪ್ರಕರಣ‌ದ ಮೊದಲ ಆರೋಪಿ ರಿದಾಯ್ ಬಾಬು ಸೂಚನೆಯಂತೆ ಉಳಿದ ಆರೋಪಿಗಳು ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಹಲ್ಲೆ ಮಾಡುತ್ತಿರುವಾಗ 3 ಜನ ಆರೋಪಿಗಳು ವಿಡಿಯೋ ಕಾಲ್ ಮಾಡುವ ಮೂಲಕ ಲೈವ್ ರೆಕಾರ್ಡ್ ಮಾಡಿದ್ದಾರೆ.

ಅದಲ್ಲದೆ A1 ಆರೋಪಿ ಸಾಗರ್ ಮತ್ತೊಬ್ಬ ಯುವತಿ ಹಲ್ಲೆ ಮಾಡುತ್ತಿರುವ ದೃಶ್ಯಗಳು ವಿಡಿಯೋ ಮಾಡಿ ಎಲ್ಲಾ ಗ್ರೂಪ್ ಗಳಿಗೆ ಶೇರ್ ಮಾಡಿದ್ದಾರೆ. ಇನ್ನೂ ಯುವತಿಯ ವೈಯಕ್ತಿಕ ಭಾಗಕ್ಕೆ ಕಾಲಿನಿಂದ ಒದ್ದು ಮತ್ತು ಮದ್ಯದ ಬಾಟಲಿ ತುರುಕಿ ವಿಕೃತಿ ಮೆರೆದಿದ್ದರು ಎನ್ನಲಾಗಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ