Breaking News

ಗೋಕಾಕ್ ತಾಲೂಕಿನ ಲೊಳಸರ ಗ್ರಾಮದಲ್ಲಿ ಆಟವಾಡುತ್ತಿದ್ದ ಮಗು ಚರಂಡಿಗೆ ಬಿದ್ದು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ

Spread the love

ಬೆಳಗಾವಿ: ಕೊರೊನಾ ಲಾಕ್ ಡೌನ್ ನಡುವೆ ಬೆಳಗಾವಿಯಲ್ಲಿ ದುರಂತವೊಂದು ಸಂಭವಿಸಿದೆ. ಮನೆಮುಂದೆ ಆಟವಾಡುತ್ತಿದ್ದ ಮಗು ಚರಂಡಿಗೆ ಬಿದ್ದು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಸಂಭವಿಸಿದೆ.

ಗೋಕಾಕ್ ತಾಲೂಕಿನ ಲೊಳಸರ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಮನೆ ಮುಂದೆ ಇದ್ದ ಚಂಡಿಗೆ ಸಾದಿಕಾ ಸದ್ದಾಂ ಎಂಬ ಒಂದು ವರ್ಷದ ಮಗು ಬಿದ್ದು ಸಾವನ್ನಪ್ಪಿದೆ.

ಚರಂಡಿ ನೀರು ಮನೆ ಮುಂದೆ ಕಟ್ಟಿಕೊಂಡಿದ್ದರೂ ಈ ಬಗ್ಗೆ ಮನೆಯವರಾಗಲಿ, ಸಂಬಂಧಪಟ್ಟವರಾಗಲಿ ಗಮನಹರಿಸಿಲ್ಲ. ಆಟವಾಡಲು ಹೋದ ಮಗು ಆಯತಪ್ಪಿ ಬಿದ್ದು ಈಗ ಚರಂಡಿಪಾಲಾಗಿದೆ.


Spread the love

About Laxminews 24x7

Check Also

ಕಬ್ಬಿನ ಬಿಲ್ ಬಾಕಿಗಾಗಿ ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆ ಎದುರು ರೈತ ಪ್ರತಿಭಟನೆ

Spread the loveಬೆಳಗಾವಿ: ಪ್ರಸಕ್ತ ಸಾಲಿನ ಕಬ್ಬಿನ ಬಿಲ್ ಬಾಕಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಶುಕ್ರವಾರ ಮಹಾನಗರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ