Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ / ಗೋಕಾಕ್ ತಾಲೂಕಿನ ಲೊಳಸರ ಗ್ರಾಮದಲ್ಲಿ ಆಟವಾಡುತ್ತಿದ್ದ ಮಗು ಚರಂಡಿಗೆ ಬಿದ್ದು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ

ಗೋಕಾಕ್ ತಾಲೂಕಿನ ಲೊಳಸರ ಗ್ರಾಮದಲ್ಲಿ ಆಟವಾಡುತ್ತಿದ್ದ ಮಗು ಚರಂಡಿಗೆ ಬಿದ್ದು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ

Spread the love

ಬೆಳಗಾವಿ: ಕೊರೊನಾ ಲಾಕ್ ಡೌನ್ ನಡುವೆ ಬೆಳಗಾವಿಯಲ್ಲಿ ದುರಂತವೊಂದು ಸಂಭವಿಸಿದೆ. ಮನೆಮುಂದೆ ಆಟವಾಡುತ್ತಿದ್ದ ಮಗು ಚರಂಡಿಗೆ ಬಿದ್ದು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಸಂಭವಿಸಿದೆ.

ಗೋಕಾಕ್ ತಾಲೂಕಿನ ಲೊಳಸರ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಮನೆ ಮುಂದೆ ಇದ್ದ ಚಂಡಿಗೆ ಸಾದಿಕಾ ಸದ್ದಾಂ ಎಂಬ ಒಂದು ವರ್ಷದ ಮಗು ಬಿದ್ದು ಸಾವನ್ನಪ್ಪಿದೆ.

ಚರಂಡಿ ನೀರು ಮನೆ ಮುಂದೆ ಕಟ್ಟಿಕೊಂಡಿದ್ದರೂ ಈ ಬಗ್ಗೆ ಮನೆಯವರಾಗಲಿ, ಸಂಬಂಧಪಟ್ಟವರಾಗಲಿ ಗಮನಹರಿಸಿಲ್ಲ. ಆಟವಾಡಲು ಹೋದ ಮಗು ಆಯತಪ್ಪಿ ಬಿದ್ದು ಈಗ ಚರಂಡಿಪಾಲಾಗಿದೆ.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ