Breaking News

ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ 10 ಆಕ್ಸಿಜನ್ ಕಾನ್ಸನ್ ಟ್ರೇಟರ್ ವಿತರಣೆ

Spread the love

ಹುಬ್ಬಳ್ಳಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ 10 ಆಕ್ಸಿಜನ್ ಕಾನ್ಸನ್ ಟ್ರೇಟರ್‌ಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ನಿವಾಸದಲ್ಲಿ ನೀಡಿದರು.

ಈ ಸಂದರ್ಭ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅವರ ಪುತ್ರ ಸಂಕಲ್ಪ ಶೆಟ್ಟರ್, ಕಿಮ್ಸ್ ವೈದ್ಶಕೀಯ ಅಧೀಕ್ಷಕರಾದ ಡಾ. ಅರುಣ್ ಕುಮಾರ್, ಜಿಲ್ಲಾ ಜನಜಾಗ್ರತಿ ವೇದಿಕೆ ಅಧ್ಯಕ್ಷರು ರಾಜಣ್ಣ ಕೊರವಿ, ಕಾರ್ಪೋರೇಟರ್ ತಿಪ್ಪಣ್ಣ ಮಜ್ಜಗಿ, ವಿಶ್ವಮಾನ್ಶಪ್ರಶಸ್ತಿ ಪುರಸ್ಕೃತ ಸಂತೋಷ್ ಆರ್ ಶೆಟ್ಟಿ ಉಪಸ್ಥಿತರಿದ್ದರು.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ