Breaking News

ಅಭಿಮಾನಿ ಪ್ರಶ್ನೆಗೆ ಕನ್ನಡದಲ್ಲಿ ಉತ್ತರಿಸಿದ ವಿರಾಟ್‌!

Spread the love

ಮುಂಬಯಿ : ಟೀಮ್‌ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ ಆರ್‌ಸಿಬಿ ಅಭಿಮಾನಿಯೊಬ್ಬರ ಪ್ರಶ್ನೆಗೆ ಕನ್ನಡದಲ್ಲಿ ಉತ್ತರಿಸಿ ಸುದ್ದಿಯಾಗಿದ್ದಾರೆ. ಇದು ಕನ್ನಡಿಗರಿಗೆ ಬಹಳ ಖುಷಿ ತಂದಿದೆ.

ಇನ್‌ಸ್ಟಾಗ್ರಾಮ್‌ನಲ್ಲಿ ಓರ್ವ ಅಭಿಮಾನಿ, “ನಿಮಗೆ ಕನ್ನಡ ಮಾತ ನಾಡಲು ಮತ್ತು ಅರ್ಥಮಾಡಿ ಕೊಳ್ಳಲು ಬರುತ್ತದೆಯೇ?’ ಎಂಬ ಪ್ರಶ್ನೆಯನ್ನು ಕೇಳಿದ್ದಾರೆ. ಇದಕ್ಕೆ ಉತ್ತರಿಸಿದ ಕೊಹ್ಲಿ,

“ಸ್ವಲ್ಪ ಸ್ವಲ್ಪ ಸರ್‌, ಬಟ್‌ ಡೋಂಟ್‌ ಅಂಡರ್‌ಸ್ಟಾಂಡ್‌ಎಟ್‌ ಆಲ್‌’ ಎಂದು ಉತ್ತರಿಸುವ ಮೂಲಕ ಕನ್ನಡಿಗರ ಮನಗೆದ್ದಿದ್ದಾರೆ. ಅದರಲ್ಲೂ ಕೊಹ್ಲಿಯ ಈ ಉತ್ತರ ಆರ್‌ಸಿಬಿ ಅಭಿಮಾನಿಗಳಿಗೆ ಜಾಸ್ತಿ ಸಂತಸ ನೀಡಿದೆ!


Spread the love

About Laxminews 24x7

Check Also

ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿ: ಎಂ.ಬಿ ಪಾಟೀಲ್

Spread the loveಬೆಂಗಳೂರು: ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ