Breaking News
Home / ಜಿಲ್ಲೆ / ಬೆಳಗಾವಿ / ಸಾರ್ವಜನಿಕ ಜಾಗದಲ್ಲಿ ಅಕ್ರಮವಾಗಿ ಸಾರಾಯಿ ಮಾರಾಟ,66 ಲೀಟರ್ ಸಾರಾಯಿ ಹಾಗೂ 3,440ರೂಪಾಯಿ ಪೊಲಿಸರ ವಶಕ್ಕೆ

ಸಾರ್ವಜನಿಕ ಜಾಗದಲ್ಲಿ ಅಕ್ರಮವಾಗಿ ಸಾರಾಯಿ ಮಾರಾಟ,66 ಲೀಟರ್ ಸಾರಾಯಿ ಹಾಗೂ 3,440ರೂಪಾಯಿ ಪೊಲಿಸರ ವಶಕ್ಕೆ

Spread the love

ಬೆಳಗಾವಿ: ಸಾರ್ವಜನಿಕ ಜಾಗದಲ್ಲಿ ಅಕ್ರಮವಾಗಿ ಸಾರಾಯಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಬಂಧಿಸಿರುವ ಘಟನೆ ಬೆಳಗಾವಿಯ ಕಪಿಲೇಶ್ವರ್ ಮಂದಿರದ ಓವರ್ ಬ್ರಿಡ್ಜ್ ಕೆಳಗೆ ನಡೆದಿದೆ.

ಮಾರ್ಕೆಟ್ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಬಂಧಿತನಿಂದ ಸುಮಾರು 26,136 ರೂಪಾಯಿ ಮೌಲ್ಯದ 66 ಲೀಟರ್ ಸಾರಾಯಿ ಹಾಗೂ 3,440ರೂಪಾಯಿಯನ್ನು ಪೊಲಿಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಬೆಳಗಾವಿ ನಗರ ಡಿಸಿಪಿ ಡಾ.ವಿಕ್ರಮ್ ಆಮ್ಟೆ ತಿಳಿಸಿದ್ದಾರೆ.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ