Breaking News
Home / ರಾಜಕೀಯ / ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್: ಕುಚ್ಚಲಕ್ಕಿ ನೀಡಲು ಚಿಂತನೆ -ಕರಾವಳಿ ಜಿಲ್ಲೆಗಳಲ್ಲಿ ಬೇಡಿಕೆಯಂತೆ ವಿತರಣೆ

ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್: ಕುಚ್ಚಲಕ್ಕಿ ನೀಡಲು ಚಿಂತನೆ -ಕರಾವಳಿ ಜಿಲ್ಲೆಗಳಲ್ಲಿ ಬೇಡಿಕೆಯಂತೆ ವಿತರಣೆ

Spread the love

ಬೆಂಗಳೂರು: ಪಡಿತರ ಚೀಟಿ ಹೊಂದಿದವರಿಗೆ ಅಕ್ಕಿ ಜೊತೆಗೆ ರಾಗಿ ಮತ್ತು ಜೋಳ ವಿತರಿಸಲಾಗುತ್ತಿದೆ. ದಕ್ಷಿಣ ಕರ್ನಾಟಕ ಭಾಗದಲ್ಲಿ ಪರಿತರ ಚೀಟಿದಾರರಿಗೆ ಅಕ್ಕಿ ಜೊತೆಗೆ ರಾಗಿ ಹಾಗೂ ಉತ್ತರ ಕರ್ನಾಟಕದಲ್ಲಿ ಅಕ್ಕಿ ಜೊತೆ ಜೋಳ ನೀಡಲಾಗುತ್ತಿದೆ.

ಅದೇ ರೀತಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸ್ಥಳೀಯವಾಗಿ ಬಳಕೆಯಲ್ಲಿರುವ ಕುಚ್ಚಲಕ್ಕಿ ವಿತರಿಸಬೇಕೆಂಬ ಬೇಡಿಕೆ ಕೇಳಿಬಂದ ಹಿನ್ನೆಲೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಉಮೇಶ್ ಕತ್ತಿ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬೇಡಿಕೆಯಂತೆ ಕುಚ್ಚಲಕ್ಕಿ ವಿತರಿಸುವ ಚಿಂತನೆ ನಡೆದಿದೆ ಎಂದು ಹೇಳಲಾಗಿದೆ.


Spread the love

About Laxminews 24x7

Check Also

ಪಾನಿಪುರಿ ಮಾರುವ ಜ್ಯೂನೀಯರ್ ಮೋದಿ; ಮೋದಿ ತರಾನೇ..ಆದ್ರೆ ಅಲ್ಲ!

Spread the loveನವದೆಹಲಿ: ಗುಜರಾತ್‌ನ ಪಾನಿ ಪುರಿ ಮಾರಾಟಗಾರ ಅನಿಲ್ ಭಾಯಿ ಠಕ್ಕರ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಹೋಲುವ ಹಾಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ