Breaking News

ಸಿಎಂ ಬದಲಾವಣೆ ವಿಚಾರಗಳು ಏಕೆ ಹುಟ್ಟಿಕೊಳ್ಳುತ್ತಿವೆಯೋ ನನಗೆ ಗೊತ್ತಾಗುತ್ತಿಲ್ಲ ; ಜಗದೀಶ ಶೆಟ್ಟರ್

Spread the love

ಧಾರವಾಡ: ಸಿಎಂ ಬದಲಾವಣೆ ವಿಚಾರವಾಗಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಅವರು ಜಾಣತನದ ಉತ್ತರ ನೀಡಿದ್ದಾರೆ. ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿನಾಕಾರಣದ ಹೇಳಿಕೆಗಳಿಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ.

ಆಗಾಗ ಸಿಎಂ ಬದಲಾವಣೆ ವಿಚಾರಗಳು ಏಕೆ ಹುಟ್ಟಿಕೊಳ್ಳುತ್ತಿವೆಯೋ ನನಗೆ ಗೊತ್ತಾಗುತ್ತಿಲ್ಲ. ರೇಣುಕಾಚಾರ್ಯ ಅವರ ಸಹಿ ಸಂಗ್ರಹದ ವಿಚಾರ ನನಗೆ ಗೊತ್ತಿಲ್ಲ. ಈ ಎಲ್ಲ ವಿಚಾರವಾಗಿ ಯಾವ ವೇದಿಕೆಯಲ್ಲಿ ಮಾತನಾಡಬೇಕೋ ಅಲ್ಲಿ ಮಾತನಾಡುತ್ತೇನೆ. ಇದು ವೇದಿಕೆಯಲ್ಲ ಎಂಬ ಉತ್ತರ ನೀಡಿದ್ದಾರೆ. ಅಲ್ಲದೇ ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ. ಅವರ ಮಾರ್ಗದರ್ಶನದಲ್ಲಿ ನಾವೆಲ್ಲ ಮುಂದುವರೆಯುತ್ತೇವೆ ಎಂದಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ