Breaking News

ಗ್ರೇಡ್-2 ತಹಶೀಲ್ದಾರಾಗಿ ಅಧಿಕಾರವನ್ನು ಸ್ವೀಕರಿಸಿದ ಎಲ್.ಎಚ್.ಭೋವಿ

Spread the love

ಗೋಕಾಕ: ಸಮೀಪದ ಅರಭಾವಿ ನಾಡ ಕಛೇರಿಯಲ್ಲಿ ಉಪತಹಶೀಲ್ದಾರರಾಗಿ ಕಾರ್ಯ ನಿರ್ವಹಿಸುತ್ತಿದ್ದ ಎಲ್.ಎಚ್.ಭೋವಿ ಅವರು ಸರ್ಕಾರದ ಆದೇಶ ಮೇರೆಗೆ ಗ್ರೇಡ್-2 ತಹಶೀಲ್ದಾರರಾಗಿ ಪದನೊತ್ತಿ ಹೊಂದಿ ಸೋಮವಾರದಂದು ಇಲ್ಲಿಯ ತಹಶೀಲ್ದಾರ ಕಚೇರಿಯಲ್ಲಿ ಗ್ರೇಡ್-2 ತಹಶೀಲ್ದಾರಾಗಿ ಅಧಿಕಾರವನ್ನು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ, ಗ್ರೇಡ್-2 ತಹಶೀಲ್ದಾರ ಎಮ್.ಎ.ಚೌಧರಿ, ಪ್ರಥಮ ದರ್ಜೆ ಸಹಾಯಕ ಆರ್.ಆಯ್. ನೇಸರಗಿ, ಗೋಕಾಕ ಕಂದಾಯ ನಿರೀಕ್ಷಕ ಎಸ್.ಎನ್.ಹಿರೇಮಠ ಸೇರಿದಂತೆ ಇತರೆ ಸಿಬ್ಬಂದಿಗಳು ಶುಭ ಹಾರೈಸಿದರು.

 ಎಲ್.ಎಚ್.ಭೋವಿ ಅವರು ಸರ್ಕಾರದ ಆದೇಶ ಮೇರೆಗೆ ಗ್ರೇಡ್-2 ತಹಶೀಲ್ದಾರರಾಗಿ ಪದನೊತ್ತಿ ಹೊಂದಿ ಇಲ್ಲಿಯ ತಹಶೀಲ್ದಾರ ಕಚೇರಿಯಲ್ಲಿ ಗ್ರೇಡ್-2 ತಹಶೀಲ್ದಾರಾಗಿ ಅಧಿಕಾರವನ್ನು ಸ್ವೀಕರಿಸಿದ ಸಂದಭದಲ್ಲಿ ಹಾಜರಿದ್ದ ಕಂದಾಯ ಇಲಾಖೆಯ ಅಧಿಕಾರಿಗಳು.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ