Breaking News
Home / ರಾಜ್ಯ / 46 ವರ್ಷ ವಯಸ್ಸಿನ ಅಂಧ ವ್ಯಕ್ತಿ​​​ ಮೌಂಟ್ ಎವರೆಸ್ಟ್ ಪರ್ವತ ಏರಿದ್ದಾರೆ.

46 ವರ್ಷ ವಯಸ್ಸಿನ ಅಂಧ ವ್ಯಕ್ತಿ​​​ ಮೌಂಟ್ ಎವರೆಸ್ಟ್ ಪರ್ವತ ಏರಿದ್ದಾರೆ.

Spread the love

ಝಾಂಗ್ ಹೋಂಗ್ ಎಂಬ 46 ವರ್ಷ ವಯಸ್ಸಿನ ಅಂಧ ವ್ಯಕ್ತಿ​​​ ಮೌಂಟ್ ಎವರೆಸ್ಟ್ ಪರ್ವತ ಏರಿದ್ದಾರೆ. ಚೀನಾ ಮೂಲದ ಇವರು ನೇಪಾಳ ಕಡೆಯಿಂದ ಪರ್ವತ ಹತ್ತಿ ದಾಖಲೆ ಬರೆದಿದ್ದಾರೆ. ಇಡೀ ಏಷ್ಯಾದಲ್ಲೇ ಮೌಂಟ್ ಎವರೆಸ್ಟ್ ಏರಿದ ಮೊದಲ ಅಂಧ ಅನ್ನೋ ಬಿರುದು ಪಡೆದಿದ್ದು, ವಿಶ್ವದಲ್ಲಿ ಮೌಂಟ್ ಎವರೆಸ್ಟ್ ಏರಿದ 3ನೇ ಅಂಧ ವ್ಯಕ್ತಿಯಾಗಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರೋ ಝಾಂಗ್ ಹೋಂಗ್​​​, ಗಟ್ಟಿ ಮನಸ್ಸೊಂದಿದ್ರೆ ನಿನ್ ಕೈಲಿ ಆಗಲ್ಲ ಅನ್ನೋ ವಿಚಾರವನ್ನು ಹೇಗಾದ್ರೂ ಮಾಡಿ ತೋರಿಸಬಹುದು. ಕಣ್ಣಿಲ್ಲ, ಕಾಲಿಲ್ಲ, ಕೈ ಇಲ್ಲ ಅನ್ನೋದೇಲ್ಲಾ ಮ್ಯಾಟರ್ರೇ ಅಲ್ಲ ಅಂತ ಹೇಳಿದ್ಧಾರೆ. ಅಂದಹಾಗೆ ಮೊಟ್ಟ ಮೊದಲ ಬಾರಿಗೆ 2001ರಲ್ಲಿ ಅಮೆರಿಕದ ಅಂಧ ಪರ್ವತಾರೋಹಿ ಎರಿಕ್ ವೇಯ್​​ಹೆನ್ಮೇಯರ್​​ ಮೌಂಟ್ ಎವರೆಸ್ಟ್ ಏರಿದ್ರು. ಇವರ ಬಳಿಕ ಆಸ್ಟ್ರೇಲಿಯಾದ ಆಯಂಡಿ ಹೋಲ್ಜರ್​​​ ಎಂಬುವವರು 2ನೇ ಅಂಧ ಪರ್ವತಾರೋಹಿಯಾಗಿ 2017ರಲ್ಲಿ ಮೌಂಟ್ ಎವರೆಸ್ಟ್ ಏರಿದ್ರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ