Breaking News

ಸಿಬಿಎಸ್ ಇ 12ನೇ ತರಗತಿ ಪರೀಕ್ಷೆ ರದ್ದು; ಮೋದಿ

Spread the love

ನವದೆಹಲಿ : ಸಿಬಿಎಸ್ ಇ 12ನೇ ತರಗತಿ ವಿದ್ಯಾರ್ಥಿಗಳಿಗೆ ಈ ವರ್ಷ ಯಾವುದೇ ಪರೀಕ್ಷೆಗಳು ಇರುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಿಳಿಸಿದ್ದಾರೆ.

ಸಿಬಿಎಸ್‌ಇ 12ನೇ ತರಗತಿ ಪರೀಕ್ಷೆಯನ್ನು ನಡೆಸಬೇಕೇ, ಬೇಡವೇ ಎನ್ನುವ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಯಿತು. ಈ ಸಭೆಯಲ್ಲಿ, ಈ ವರ್ಷದ 12ನೇ ತರಗತಿ ಪರೀಕ್ಷೆಯನ್ನು ನಡೆಸದೇ ಇರುವಂತ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ.

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.


Spread the love

About Laxminews 24x7

Check Also

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಹಾರಾಟ ಕಡಿಮೆ: ರಾಜ್ಯಸಭೆಯಲ್ಲಿ ಸಂಸದ ಈರಣ್ಣ ಕಡಾಡಿ ಆಕ್ರೋಶ

Spread the loveನವದೆಹಲಿ: ಕರ್ನಾಟಕದ ಎರಡನೇ ರಾಜಧಾನಿ ಎಂದೇ ಖ್ಯಾತವಾದ ಬೆಳಗಾವಿ  ನಗರವು ಶಿಕ್ಷಣ, ಉದ್ಯಮ ಹಾಗೂ ರಕ್ಷಣಾ ಕ್ಷೇತ್ರಗಳಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ