Home / ರಾಜ್ಯ / ರಾಯಭಾಗ ತಾಲೂಕಿನ ಚಿಂಚಲಿ ಗ್ರಾಮದಲ್ಲಿ 70 ಜನರು ಸಾವನ್ನಪ್ಪಿದ್ದು, ಸರಣಿ ಸಾವಿನಿಂದ ಗ್ರಾಮಸ್ಥರು ಕಂಗಾಲ

ರಾಯಭಾಗ ತಾಲೂಕಿನ ಚಿಂಚಲಿ ಗ್ರಾಮದಲ್ಲಿ 70 ಜನರು ಸಾವನ್ನಪ್ಪಿದ್ದು, ಸರಣಿ ಸಾವಿನಿಂದ ಗ್ರಾಮಸ್ಥರು ಕಂಗಾಲ

Spread the love

ಬೆಳಗಾವಿ: ಹಳ್ಳಿ ಹಳ್ಳಿಗಳಲ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದೆ. ಈ ನಡುವೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಚಿಂಚಲಿ ಗ್ರಾಮದಲ್ಲಿ 70 ಜನರು ಸಾವನ್ನಪ್ಪಿದ್ದು, ಸರಣಿ ಸಾವಿನಿಂದ ಗ್ರಾಮಸ್ಥರು ಕಂಗಾಲಾಗಿದ್ದಾರೆ.

ಚಿಂಚಲಿ ಗ್ರಾಮದಲ್ಲಿ ಕಳೆದ 20 ದಿನಗಳಲ್ಲಿ 70 ಜನರು ಸಾವನ್ನಪ್ಪಿದ್ದು, ಅವರಲ್ಲಿ 22 ಜನರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಅಧಿಕೃತವಾಗಿ ದಾಖಲಾಗಿದೆ. ಇತರರು ಬೇರೆ ಬೇರೆ ಕಾರಣಗಳಿಂದ ಸಾವಿಗೀಡಾಗಿದ್ದಾರೆ.


Spread the love

About Laxminews 24x7

Check Also

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

Spread the love ಬೆಂಗಳೂರು/ಹೊಸದಿಲ್ಲಿ: ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಮತ್ತೆ ಜೈಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ