Breaking News

ಕೆಎಸ್‌ಆರ್‌ಟಿಸಿ’ ಕೇರಳ ಪಾಲು : 7 ವರ್ಷಗಳ ಕಾನೂನು ಸಮರದಲ್ಲಿ ಕರ್ನಾಟಕಕ್ಕೆ ಸೋಲು

Spread the love

ಹೊಸದಿಲ್ಲಿ: “ಕೆಎಸ್‌ಆರ್‌ಟಿಸಿ’ ಪದ ಬಳಕೆಗೆ ಸಂಬಂಧಿಸಿ 7 ವರ್ಷ ನಡೆದ ಕಾನೂನು ಸಮರದಲ್ಲಿ ಕರ್ನಾಟಕಕ್ಕೆ ಸೋಲಾಗಿದೆ.

“ಕೆಎಸ್‌ಆರ್‌ಟಿಸಿ’ ಹೆಸರು ಮತ್ತು ಲಾಂಛನ ಕೇರಳದ ಸ್ವತ್ತು ಎಂದು ಟ್ರೇಡ್‌ ಮಾರ್ಕ್‌ ರಿಜಿಸ್ಟ್ರಿ ತೀರ್ಪು ನೀಡಿದೆ.

ಬೌದ್ಧಿಕ ಆಸ್ತಿ ಹಕ್ಕು ಕಾಯ್ದೆ ಆಧಾರದಲ್ಲಿ ಇದನ್ನು ಕೇರಳಕ್ಕೆ ಬಿಟ್ಟುಕೊಡಬೇಕೆಂದು ರಿಜಿಸ್ಟ್ರಿ ತೀರ್ಪಿತ್ತಿದೆ.

ಈ ಸಂಬಂಧ 2013ರಲ್ಲೇ ಕಾನೂನು ಸಮರ ಆರಂಭವಾಗಿತ್ತು. “ವಿಚಾರ ಗಮನಕ್ಕೆ ಬಂದಿದ್ದು, ಅಧಿಕೃತ ನೋಟಿಸ್‌, ತೀರ್ಪಿನ ಪ್ರತಿ ಸಿಕ್ಕಿಲ್ಲ. ಅದು ದೊರೆತ ಬಳಿಕ ಕಾನೂನು ತಜ್ಞರ ಸಲಹೆ ಪಡೆದು ಮುಂದುವರಿಯುತ್ತೇವೆ’ ಎಂದು ಕೆಎಸ್ಸಾರ್ಟಿಸಿ ಎಂಡಿ ಶಿವಯೋಗಿ ಕಳಸದ ಹೇಳಿದ್ದಾರೆ.


Spread the love

About Laxminews 24x7

Check Also

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂ ಗಳ ಸೇರ್ಪಡೆ ವಿವಾದ – ನಿರ್ಧಾರ ಕೈಬಿಡುವಂತೆ ಸಿಎಂಗೆ ಹೆಚ್‌ಡಿಕೆ ಪತ್ರ

Spread the loveಮಂಡ್ಯ: ಜಿಲ್ಲೆಯ ಮದ್ದೂರು  ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನ ಸ್ಥಳೀಯರ ಆಶಯಗಳಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ